ಪಶ್ಚಿಮ ಬಂಗಾಳ: ಗೋವು ಸಾಗಿಸುತ್ತಿದ್ದ ಮುಸ್ಲಿಂ ಯುವಕರ ಕೈ ಕಟ್ಟಿ, ಥಳಿತ, ಮೆರವಣಿಗೆ, ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲು

ದುರ್ಗಾಪುರ, ಪಶ್ಚಿಮ ಬಂಗಾಳ: ದುರ್ಗಾಪುರದಲ್ಲಿ ಗೋವುಗಳನ್ನು ಸಾಗಿಸುತ್ತಿದ್ದ ಇಬ್ಬರು ಮುಸ್ಲಿಂ ಯುವಕರ ಮೇಲೆ ಹಿಂದುತ್ವ ಗುಂಪು ಹಾಗೂ ಕೆಲವು ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ, ಕೈಗಳನ್ನು ಕಟ್ಟಿ, ಪರೇಡ್ ಮಾಡಿರುವ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆ ಸಂಬಂಧ ಬಿಜೆಪಿ ಯುವ ಮೋರ್ಚಾದ ನಾಯಕ ಪರಿಜಾತ್ ಗಂಗೂಲಿ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಈಗಾಗಲೇ ಬಂಧಿಸಲಾಗಿದೆ. ಘಟನೆಯ ವಿವರ: ಶುಕ್ರವಾರ, ಇಬ್ಬರು ಮುಸ್ಲಿಂ … Continue reading ಪಶ್ಚಿಮ ಬಂಗಾಳ: ಗೋವು ಸಾಗಿಸುತ್ತಿದ್ದ ಮುಸ್ಲಿಂ ಯುವಕರ ಕೈ ಕಟ್ಟಿ, ಥಳಿತ, ಮೆರವಣಿಗೆ, ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲು