ಪಶ್ಚಿಮ ಬಂಗಾಳಕ್ಕೆ ನರೇಗಾ ನಿಧಿ ಸ್ಥಗಿತ | ಸಂಸತ್ತಿನಲ್ಲಿ ವಾಗ್ವಾದ

ಪಶ್ಚಿಮ ಬಂಗಾಳಕ್ಕೆ ನರೇಗಾ ನಿಧಿಯನ್ನು ನಿಲ್ಲಿಸುವ ಬಗ್ಗೆ ಮಂಗಳವಾರ ಲೋಕಸಭೆಯಲ್ಲಿ ತೃಣಮೂಲ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಆಡಳಿತ ಪಕ್ಷದ ಸದಸ್ಯರೊಂದಿಗೆ ಮಾತಿನ ಚಕಮಕಿ ನಡೆಸಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ನರೇಗಾ ಯೋಜನೆಯ ಪ್ರಯೋಜನಗಳನ್ನು ಪಶ್ಚಿಮ ಬಂಗಾಳಕ್ಕೆ ವರ್ಗಾಯಿಸಲಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ. “25 ಲಕ್ಷ ವಂಚನೆ ಪ್ರಕರಣಗಳು ಪತ್ತೆಯಾಗಿವೆ ಎಂದು ಸಚಿವಾಲಯದ ನಿರಂತರ ಹೇಳುತ್ತಿದೆ. ಇದರ ಬಗ್ಗೆ ನೀವು ತಕ್ಷಣ ಕ್ರಮ ಕೈಗೊಳ್ಳಿ, ತನಿಖೆ ಮಾಡಿ, ಕ್ರಿಮಿನಲ್ ಮೊಕದ್ದಮೆಗಳನ್ನು ಪ್ರಾರಂಭಿಸಿ ಮತ್ತು ಬಂಧಿಸಿ ಎಂದು ನಾವು ಹೇಳುತ್ತಿದ್ದೇವೆ. … Continue reading ಪಶ್ಚಿಮ ಬಂಗಾಳಕ್ಕೆ ನರೇಗಾ ನಿಧಿ ಸ್ಥಗಿತ | ಸಂಸತ್ತಿನಲ್ಲಿ ವಾಗ್ವಾದ