ಪಶ್ಚಿಮ ಬಂಗಾಳ | SFI ಮುಷ್ಕರದ ವೇಳೆ ಎಡಪಂಥೀಯ ಮತ್ತು TMCP ಕಾರ್ಯಕರ್ತರ ನಡುವೆ ಘರ್ಷಣೆ

ಶಿಕ್ಷಣ ಸಚಿವ ಬ್ರತ್ಯ ಬಸು ಅವರ ರಾಜೀನಾಮೆಗೆ ಒತ್ತಾಯಿಸಿ ಸೋಮವಾರ ಪಶ್ಚಿಮ ಬಂಗಾಳದಾದ್ಯಂತ ವಿಶ್ವವಿದ್ಯಾಲಯ ಕ್ಯಾಂಪಸ್‌ಗಳಲ್ಲಿ ಸಿಪಿಐ(ಎಂ)ನ ವಿದ್ಯಾರ್ಥಿ ಘಟಕ ಎಸ್‌ಎಫ್‌ಐ ಕರೆ ನೀಡಿದ್ದ ಮುಷ್ಕರದ ಸಂದರ್ಭದಲ್ಲಿ ವಿವಿಧ ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳು ಮತ್ತು ತೃಣಮೂಲ ಕಾಂಗ್ರೆಸ್ ಛಾತ್ರ ಪರಿಷತ್ (ಟಿಎಂಸಿಪಿ) ಕಾರ್ಯಕರ್ತರ ನಡುವೆ ಘರ್ಷಣೆಗಳು ಭುಗಿಲೆದ್ದವು. ಪಶ್ಚಿಮ ಬಂಗಾಳ ಪಶ್ಚಿಮ ಮೇದಿನಿಪುರ ಜಿಲ್ಲೆಯ ಮೇದಿನಿಪುರ ಪಟ್ಟಣ, ಡಾರ್ಜಿಲಿಂಗ್ ಜಿಲ್ಲೆಯ ಸಿಲಿಗುರಿ, ಕೂಚ್ ಬೆಹಾರ್ ಜಿಲ್ಲೆ ಮತ್ತು ಪುರ್ಬಾ ಮೇದಿನಿಪುರ ಜಿಲ್ಲೆಯ ಪನ್ಸ್ಕುರಾದಲ್ಲಿ ಟಿಎಂಸಿಯ ವಿದ್ಯಾರ್ಥಿ ಘಟಕದ … Continue reading ಪಶ್ಚಿಮ ಬಂಗಾಳ | SFI ಮುಷ್ಕರದ ವೇಳೆ ಎಡಪಂಥೀಯ ಮತ್ತು TMCP ಕಾರ್ಯಕರ್ತರ ನಡುವೆ ಘರ್ಷಣೆ