ಪಶ್ಚಿಮ ಬಂಗಾಳ ‘ಎಸ್‌ಐಆರ್‌’: ಎರಡು ದಿನಗಳಲ್ಲಿ 1.10 ಕೋಟಿ ಜನರಿಗೆ ಗಣತಿ ನಮೂನೆ ವಿತರಣೆ

ಪಶ್ಚಿಮ ಬಂಗಾಳದಲ್ಲಿ ಮಂಗಳವಾರ ಪ್ರಾರಂಭವಾದ ಭಾರತ ಚುನಾವಣಾ ಆಯೋಗದ (ಇಸಿಐ) ಮೂರು ಹಂತದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ನ ಮೊದಲ ಹಂತದ ಮೊದಲ ಎರಡು ದಿನಗಳಲ್ಲಿ ಒಟ್ಟು 1.10 ಕೋಟಿ ಗಣತಿ ನಮೂನೆಗಳನ್ನು ಮತದಾರರಿಗೆ ವಿತರಿಸಲಾಗಿದೆ. ಮಂಗಳವಾರ ಬೆಳಿಗ್ಗೆಯಿಂದ ಬಿಎಲ್‌ಒಗಳು ಮತದಾರರ ಮನೆ ಬಾಗಿಲಿಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸಲು ಪ್ರಾರಂಭಿಸಿದರು. ಬುಧವಾರ ರಾತ್ರಿ 8 ಗಂಟೆಯವರೆಗೆ ಒಟ್ಟು 1,10 ಕೋಟಿ ಗಣತಿ ನಮೂನೆಗಳನ್ನು ವಿತರಿಸಲಾಗಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಅಧಿಕಾರಿ … Continue reading ಪಶ್ಚಿಮ ಬಂಗಾಳ ‘ಎಸ್‌ಐಆರ್‌’: ಎರಡು ದಿನಗಳಲ್ಲಿ 1.10 ಕೋಟಿ ಜನರಿಗೆ ಗಣತಿ ನಮೂನೆ ವಿತರಣೆ