ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ ಚುನಾವಣೆಯನ್ನೂ ನಡೆಸಿತು. ಈಗ ಬಿಹಾರದಲ್ಲಿ ಹೊಸ ಸರ್ಕಾರ ರಚನೆಯಾಗಿದೆ. ಹಾಗಾಗಿ, ಬಿಹಾರದ ಎಸ್‌ಐಆರ್ ವಿಷಯ ಸದ್ಯಕ್ಕೆ ತಣ್ಣಗಾಗಿದೆ. ಆದರೆ, ಮತದಾರರ ಪಟ್ಟಿಯಿಂದ ಹೊರ ಹಾಕಲ್ಪಟ್ಟವರು ತಮ್ಮ ಅಮೂಲ್ಯ ಮತಹಕ್ಕು ಕಳೆದುಕೊಂಡಾಗಿದೆ. ಅದು ವಾಪಸ್ ಬರುವ ಸಾಧ್ಯತೆ ಕಾಣುತ್ತಿಲ್ಲ. ಸುಪ್ರೀಂ ಕೋರ್ಟ್‌ನಲ್ಲಿ ಈ ಬಗ್ಗೆ … Continue reading ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು