ಪಶ್ಚಿಮ ಬಂಗಾಳ | ಕಾನೂನು ಕಾಲೇಜಿನೊಳಗೆ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ

ದಕ್ಷಿಣ ಕೋಲ್ಕತ್ತಾದ ಕಾನೂನು ಕಾಲೇಜಿನೊಳಗೆ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಆರೋಪದ ಮೇಲೆ ಪೊಲೀಸರು ಮೂವರು ದುಷ್ಕರ್ಮಿಗಳನ್ನು ಬಂಧಿಸಲಾಗಿದೆ ಎಂದು ಶುಕ್ರವಾರ ದಿ ಹಿಂದೂ ವರದಿ ಮಾಡಿದೆ. ದಕ್ಷಿಣ ಕಲ್ಕತ್ತಾ ಕಾನೂನು ಕಾಲೇಜಿನ ಆವರಣದೊಳಗೆ ಬುಧವಾರ ಸಂಜೆ 7.30 ರಿಂದ ರಾತ್ರಿ 10.50 ರ ನಡುವೆ ಅತ್ಯಾಚಾರ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಪತ್ರಿಕೆ ಉಲ್ಲೇಖಿಸಿದೆ. ಪಶ್ಚಿಮ ಬಂಗಾಳ | ಕಾನೂನು ಬಂಧಿತ ಆರೋಪಿಗಳನ್ನು 30 ವರ್ಷದ ಮನೋಜಿತ್ ಮಿಶ್ರಾ, 20 ವರ್ಷದ … Continue reading ಪಶ್ಚಿಮ ಬಂಗಾಳ | ಕಾನೂನು ಕಾಲೇಜಿನೊಳಗೆ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ