ಪಶ್ಚಿಮ ಬಂಗಾಳ| ಪೊಲೀಸ್ ಕಸ್ಟಡಿಯಲ್ಲಿ ಇಬ್ಬರು ಮಹಿಳೆಯರಿಗೆ ಚಿತ್ರಹಿಂಸೆ ಪ್ರಕರಣ; ಎಸ್‌ಐಟಿ ತನಿಖೆಗೆ ಸುಪ್ರೀಂಕೋರ್ಟ್‌ ಆದೇಶ

ಪಶ್ಚಿಮ ಬಂಗಾಳದಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಇಬ್ಬರು ಮಹಿಳಾ ಬಿಜೆಪಿ ಕಾರ್ಯಕರ್ತರಿಗೆ ಚಿತ್ರಹಿಂಸೆ ನೀಡಿದ ಆರೋಪದ ಕುರಿತು ತನಿಖೆ ನಡೆಸಲು ಹೊಸ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆಗೆ ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದೆ. ತೃಣಮೂಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಪುತ್ರಿಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ದೂರು ದಾಖಲಿಸಿದ ನಂತರ ಈ ಇಬ್ಬರು ಮಹಿಳಾ ಕಾರ್ಯಕರ್ತರನ್ನು ರಾಜ್ಯ ಪೊಲೀಸರು ಬಂಧಿಸಿದ್ದಾರೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ … Continue reading ಪಶ್ಚಿಮ ಬಂಗಾಳ| ಪೊಲೀಸ್ ಕಸ್ಟಡಿಯಲ್ಲಿ ಇಬ್ಬರು ಮಹಿಳೆಯರಿಗೆ ಚಿತ್ರಹಿಂಸೆ ಪ್ರಕರಣ; ಎಸ್‌ಐಟಿ ತನಿಖೆಗೆ ಸುಪ್ರೀಂಕೋರ್ಟ್‌ ಆದೇಶ