ಎಸ್‌ಐಆರ್ ಬಳಿಕ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿ ಪ್ರಕಟ : 58 ಲಕ್ಷ ಹೆಸರು ಡಿಲೀಟ್!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ಮಂಗಳವಾರ (ಡಿಸೆಂಬರ್ 16) ಚುನಾವಣಾ ಆಯೋಗ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಸಾವು, ವಲಸೆ ಮತ್ತು ಎಣಿಕೆ ನಮೂನೆಗಳನ್ನು ಸಲ್ಲಿಸದಿರುವುದು ಸೇರಿದಂತೆ ವಿವಿಧ ಕಾರಣಗಳ ಮೇಲೆ 58 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆಸರು ಅಳಿಸಲಾದ 58 ಲಕ್ಷ (58,20,898) ಮತದಾರರ ಪೈಕಿ 24,16,852 ಮಂದಿ ಸಾವನ್ನಪ್ಪಿದ್ದಾರೆ, 19,88,076 ಜನರು ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ. 12,20,038 ಮಂದಿ ಪತ್ತೆಯಾಗಿಲ್ಲ ಅಥವಾ … Continue reading ಎಸ್‌ಐಆರ್ ಬಳಿಕ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿ ಪ್ರಕಟ : 58 ಲಕ್ಷ ಹೆಸರು ಡಿಲೀಟ್!