ಮೇ 20ಕ್ಕೆ ದೇಶಾದ್ಯಂತ ಮುಷ್ಕರ: ಕೇಂದ್ರವು ಜಾರಿಗೆ ತರಲು ಹೊರಟಿರುವ 4 ಕಾರ್ಮಿಕ ಕಾಯ್ದೆಗಳನ್ನು ವಿರೋಧಿಸುತ್ತಿರುವುದೇಕೆ?

ಬೆಂಗಳೂರು: ಕೇಂದ್ರ ಸರಕಾರವು ಕಾರ್ಮಿಕ ವಿರೋಧಿ ನಾಲ್ಕು ಕಾಯ್ದೆಗಳನ್ನು ಜಾರಿಗೆ ತರಲು ಹೊರಟಿದ್ದು, ಇವುಗಳ ಜಾರಿಯಿಂದ ಕಾರ್ಮಿಕರ ಬದುಕೇ ಛಿದ್ರಗೊಳ್ಳಲಿದ್ದು  ಇದನ್ನು ವಿರೋಧಿಸಿ ದೇಶಾದ್ಯಂತ ಮುಷ್ಕರ ನಡೆಯಲಿದೆ. ರಾಜ್ಯದಲ್ಲಿಯೂ ಆಯ್ದ 100 ಕೇಂದ್ರಗಳಲ್ಲಿ ರೈತರು ಮತ್ತು ಕಾರ್ಮಿಕರು ಜಂಟಿಯಾಗಿ ಮುಷ್ಕರ ನಡೆಸಲಿದ್ದಾರೆ ಎಂದು ಸಂಯುಕ್ತ ಹೋರಾಟ ಕರ್ನಾಟಕ ಮತ್ತು ಜೆಸಿಟಿಯು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿವೆ. ಕೇಂದ್ರವು ಜಾರಿಗೆ ತರಲೊರಟಿರುವ ಈ ಹೊಸ ಕಾರ್ಮಿಕ ಕಾಯ್ದೆಗಳನ್ನು ವಿರೋಧಿಸುತ್ತಿರುವುದೇಕೆ ಎಂದು ಪತ್ರಿಕಾ ಪ್ರಕಟನೆ ಹೊರಡಿಸಿರುವ ಕಾರ್ಮಿಕ ಮತ್ತು ರೈತ ಸಂಘಟನೆಗಳ … Continue reading ಮೇ 20ಕ್ಕೆ ದೇಶಾದ್ಯಂತ ಮುಷ್ಕರ: ಕೇಂದ್ರವು ಜಾರಿಗೆ ತರಲು ಹೊರಟಿರುವ 4 ಕಾರ್ಮಿಕ ಕಾಯ್ದೆಗಳನ್ನು ವಿರೋಧಿಸುತ್ತಿರುವುದೇಕೆ?