Homeಮುಖಪುಟನಗರಗಳನ್ನು ತೊರೆಯುತ್ತಿರುವ ಕಾರ್ಮಿಕರಿಗೆ ಸರ್ಕಾರಗಳು ಏನು ಮಾಡುತ್ತಿದೆ: ಪಿ. ಚಿದಂಬರಂ

ನಗರಗಳನ್ನು ತೊರೆಯುತ್ತಿರುವ ಕಾರ್ಮಿಕರಿಗೆ ಸರ್ಕಾರಗಳು ಏನು ಮಾಡುತ್ತಿದೆ: ಪಿ. ಚಿದಂಬರಂ

- Advertisement -
- Advertisement -

ನಗರಗಳು ಮತ್ತು ಪಟ್ಟಣಗಳನ್ನು ಬಿಡಲು ಅನುಮತಿ ಪಡೆದು ತಮ್ಮ ಗ್ರಾಮಗಳಿಗೆ ಹಿಂದಿರುಗುವ ಮಾರ್ಗವನ್ನು ಕಂಡುಕೊಳ್ಳುತ್ತಿರುವ ವಲಸೆ ಕಾರ್ಮಿಕರ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಏನು ಮಾಡುತ್ತಿವೆ ಎಂದು ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಪ್ರಶ್ನಿಸಿದ್ದಾರೆ.

ರಾಷ್ಟ್ರವ್ಯಾಪಿ 21 ದಿನಗಳ ಕೊರೊನ ಲಾಕ್‌ಡೌನ್‌ನಿಂದಾಗಿ ನಿರುದ್ಯೋಗಿಗಳಾಗಿರುವ ಜನರು ತಮ್ಮ ಮನೆಗಳಿಗೆ ಸಾವಿರಾರು ಕಿಲೋಮೀಟರ್‌ ದೂರಕ್ಕೆ ಕಾಲ್ನಡಿಗೆಯಿಂದ ಹೊರಟಿರುವುದು ದೇಶದಾದ್ಯಂತ ವರದಿಯಾಗಿದೆ.

ಜನಸಂದಣಿಯ ಬಸ್‌ಗಳಲ್ಲಿ ಅಥವಾ ಕಾಲ್ನಡಿಗೆಯಲ್ಲಿ ಹಳ್ಳಿಗಳಿಗೆ ಹಿಂತಿರುಗಿದ ಜನರು ಲಾಕ್‌ಡೌನ್ ಉದ್ದೇಶವನ್ನೇ ಹಾಳು ಮಾಡಿದ್ದಾರೆ. ಇದು ಸರ್ಕಾರಗಳ ಪೂರ್ವಸಿದ್ಧತೆಯಿಲ್ಲದ ಮತ್ತೊಂದು ವಿಷಾದಕರ ಉದಾಹರಣೆಯಾಗಿದೆ ಎಂದು ಚಿದಂಬರಂ ಹೇಳಿದ್ದಾರೆ.

ಇಲ್ಲಿಯವರೆಗೆ, ಭಾರತವು ಕಳೆದ 24 ಗಂಟೆಗಳಲ್ಲಿ 149 ಹೊಸ ಕೊರೊನ ಪ್ರಕರಣಗಳೊಂದಿಗೆ ಅತಿ ಹೆಚ್ಚು ಏರಿಕೆಯನ್ನು ದಾಖಲಿಸಿದ ನಂತರ 873 ಕೊರೊನ ವೈರಸ್ ಪ್ರಕರಣಗಳನ್ನು ವರದಿಯಾದೆ. ಕನಿಷ್ಠ 19 ಜನರು ಸಾವನ್ನಪ್ಪಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಂಗ್ಲಾದೇಶಿ’ಎಂಬ ಹಣೆಪಟ್ಟಿ, 87 ದಿನಗಳ ಬಂಧನ, ಬಳಿಕ ಜಾಮೀನು : ಇದು ಬಂಗಾಳಿ ಮುಸ್ಲಿಮನ ಕರುಣಾಜನಕ ಕಥೆ

ಜಲೀಲ್ ಅಖ್ತರ್ ಅವರು ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯ ಬಾಗ್ರೋಯಿ ಗ್ರಾಮದಲ್ಲಿ 70 ವರ್ಷಗಳ ಕಾಲ ಅತ್ಯಂತ ಶಾಂತಿಯುತ ಮತ್ತು ನಿರಾಳವಾದ ಜೀವನವನ್ನು ನಡೆಸುತ್ತಿದ್ದರು. ಭೂ ರಹಿತ ಗ್ರಾಮಸ್ಥರಾಗಿದ್ದ ಅವರು, ದಿನಗೂಲಿ...

ಕೆಲಸ ಮಾಡಿಕೊಟ್ಟ ಅಧಿಕಾರಿಗಳಿಗೆ ಗೌರವಯುತವಾಗಿ ಕೊಡುವುದು ಧರ್ಮ: ಸಚಿವ ಶಿವಲಿಂಗೇಗೌಡ ವಿವಾದದ ಹೇಳಿಕೆ ಲೋಕಾಯುಕ್ತ ಮತ್ತು ರಾಜ್ಯಪಾಲರಿಗೆ ದೂರು

ಜನಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಸಚಿವ ಕೆ.ಎಂ. ಶಿವಲಿಂಗೇಗೌಡ ನೀಡಿದ್ದಾರೆನ್ನಲಾದ ಹೇಳಿಕೆಯೊಂದು ಭಾರಿ ವಿವಾದಕ್ಕೆ ಕಾರಣವಾಗಿದ್ದು, ಸಚಿವರ ವಿರುದ್ಧ ಹಾಸನ ಜಿಲ್ಲಾ ಲೋಕಾಯುಕ್ತ ಕಚೇರಿಗೆ ವಕೀಲರು ದೂರು ಸಲ್ಲಿಸಿದ್ದಾರೆ. ವಕೀಲ ಎಂ.ಡಿ. ಗೋಪಾಲಗೌಡ ನೇತೃತ್ವದ...

‘ನಿಮಗೆ ಮೀಸಲಾತಿ ಏಕೆ ಬೇಕು..?’; ಪ್ರಯಾಗ್‌ರಾಜ್ ಎನ್‌ಎಲ್‌ಯು ಪ್ರಾಧ್ಯಾಪಕರಿಂದ ದಲಿತ ವಿದ್ಯಾರ್ಥಿಗೆ ಜಾತಿ ತಾರತಮ್ಯ

ಪ್ರಯಾಗ್‌ರಾಜ್‌ನ ಡಾ. ರಾಜೇಂದ್ರ ಪ್ರಸಾದ್ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ (ಎನ್‌ಎಲ್‌ಯು) ಕಾನೂನು ವಿಭಾಗದ ಮುಖ್ಯಸ್ಥರ ವಿರುದ್ಧ ದಲಿತ ವಿದ್ಯಾರ್ಥಿಯೊಬ್ಬರು ಮಾಡಿದ ಜಾತಿ ಆಧಾರಿತ ತಾರತಮ್ಯ ಮತ್ತು ಅವಮಾನದ ಆರೋಪಗಳ ಬಗ್ಗೆ ತನಿಖೆ ನಡೆಸಲು...

KPSC ಅಕ್ರಮ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ತನಿಖೆಗೆ ಹೈಕೋರ್ಟ್ ಆದೇಶ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಇತ್ತೀಚೆಗೆ ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಅತ್ಯಂತ ಮಹತ್ವದ ಆದೇಶ ಹೊರಡಿಸಿದೆ. ಈ ಬಹುಕೋಟಿ ನೇಮಕಾತಿ...

ಲಕ್ನೋದಲ್ಲಿ ಮುಸ್ಲಿಂ ವ್ಯಾಪಾರಿ ಮೇಲೆ ಹಲ್ಲೆ, ಮಾಂಸದ ಅಂಗಡಿಗಳ ವಿರುದ್ಧ ಪ್ರತಿಭಟನೆ: ತೀವ್ರಗೊಂಡ ಬಜರಂಗದಳದ ‘ಆಹಾರ ಭಯೋತ್ಪಾದನೆ’

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಮಾಂಸ ಸಾಗಿಸುತ್ತಿದ್ದ ಬಿರಿಯಾನಿ ಅಂಗಡಿ ಮಾಲೀಕರೊಬ್ಬರ ಮೇಲೆ ಮೂವರು ಯುವಕರು ಹಲ್ಲೆ ನಡೆಸಿ, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ....

ಟಿಎಂಸಿ ಹೆಸರು – ಚಿಹ್ನೆ ‘ಫ್ರೀಜ್‌’ ಪ್ರಶ್ನಿಸಿ ಮಮತಾ ಬ್ಯಾನರ್ಜಿ ಅರ್ಜಿ; ತುರ್ತು ವಿಚಾರಣೆಗೆ ಒಪ್ಪಿಗೆ ಸುಪ್ರೀಂ ಕೋರ್ಟ್‌

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಎರಡು ಬಣಗಳ ನಡುವಿನ ವಿವಾದದ ನಡುವೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಫ್ರೀಜ್ ಮಾಡಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ...

ಸೌಜನ್ಯ ಪ್ರಕರಣ: ಸುಪ್ರೀಂ ಆದೇಶದ ಪ್ರತಿ ಸಿಕ್ಕ ತಕ್ಷಣ SIT ರಚನೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅವರ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮರುತನಿಖೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಧಿಕೃತ ಆದೇಶದ ಪ್ರತಿ ಕೈ ಸೇರಿದ ತಕ್ಷಣ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ...

ದೆಹಲಿ| ಸಾಮೂಹಿಕ ಮತಾಂತರ ಆರೋಪ; ಕ್ರಿಶ್ಚಿಯನ್ನರ ವಾರಾಂತ್ಯದ ಪ್ರಾರ್ಥನೆಗೆ ಅಡ್ಡಿಪಡಿಸಿದ ಹಿಂದುತ್ವ ಗುಂಪು

ದೆಹಲಿಯ ಜನಕಪುರಿಯಲ್ಲಿರುವ ಹಯಾತ್ ಸೆಂಟ್ರಿಕ್ ಹೋಟೆಲ್‌ನಲ್ಲಿ ನಡೆಯುತ್ತಿದ್ದ (ಸೆಪ್ಟೆಂಬರ್ 20 ರಂದು) ಕ್ರಿಶ್ಚಿಯನ್ನರ ಭಾನುವಾರದ ವಾಡಿಕೆಯ ಪ್ರಾರ್ಥನಾ ಸಭೆಗೆ ನುಗ್ಗಿದ ಹಿಂದುತ್ವ ಗುಂಪು ಪ್ರಾರ್ಥನೆಗೆ ಅಡ್ಡಪಿಡಿಸಿದೆ. ಹಿಂದೂಗಳ ಸಾಮೂಹಿಕ ಮತಾಂತರ ನಡೆಯುತ್ತಿದೆ...

ಕಸ್ತೂರಿ ರಂಗನ್ ವರದಿ ತಿರಸ್ಕಾರ, ಮಲೆನಾಡಿನ ಜನರ ಬದುಕಿಗೆ ಶಾಶ್ವತ ಪರಿಹಾರ : ಡಾ. ಜಿ. ಪರಮೇಶ್ವರ್

ಪಶ್ಚಿಮ ಘಟ್ಟದ ಜೀವ ವೈವಿಧ್ಯ ಮತ್ತು ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಗಳನ್ನು ಪದೇ ಪದೇ ಹೊರಡಿಸುತ್ತಿರುವುದು ಮಲೆನಾಡಿನ ಜನರ ನೆಮ್ಮದಿ ಕೆಡಿಸಿದೆ. ರಾಜ್ಯ ಸರ್ಕಾರವು...

‘ಇದು ಸಂಸ್ಕೃತಿಯಲ್ಲ, ಪಿತೃಪ್ರಭುತ್ವ’: ಜಮುಯಿ ಅಪ್ರಾಪ್ತ ಬಾಲಕಿ ಮೇಲಿನ ಕಿರುಕುಳದ ವಿಡಿಯೋಗೆ ರಾಹುಲ್ ಗಾಂಧಿ ಆಕ್ರೋಶ 

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಅಪ್ರಾಪ್ತ ಬಾಲಕ ಮತ್ತು ಬಾಲಕಿಯನ್ನು ರಸ್ತೆಯಲ್ಲಿ ತಡೆದು ಪುರುಷರ ಗುಂಪೊಂದು ಕಿರುಕುಳ ನೀಡಿದೆ ಎಂದು ಆರೋಪಿಸಲಾದ ವೈರಲ್ ವಿಡಿಯೋ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ...