ದಲಿತರು, ಹಿಂದುಳಿದವರು ಬಿಜೆಪಿ- ಆರ್‌ಎಸ್‌ಎಸ್‌ ಸೇರ್ತಾರಲ್ಲಾ ಇವರಿಗೆ ಏನು ಹೇಳೋದು : ಸಿಎಂ ಸಿದ್ದರಾಮಯ್ಯ

ಹಿಂದುಳಿದವರು-ದಲಿತರು ತಮ್ಮ ವಿರೋಧಿಗಳಾದ ಬಿಜೆಪಿ, ಆರ್‌ಎಸ್‌ಎಸ್‌, ಎಬಿವಿಪಿ ಸೇರ್ತಾರಲ್ಲಾ ಇವರಿಗೆ ಏನು ಹೇಳೋದು. ಬಿಜೆಪಿ-ಆರ್‌ಎಸ್ಎಸ್‌ ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ, ಹೋಗಿ ಹೋಗಿ ಅಲ್ಲಿಗೇ ಸೇರ್ತಾರಲ್ಲ ಇದಕ್ಕೆ ಏನು ಮಾಡೋದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಬುಧವಾರ (ನವೆಂಬರ್ 19) ಆಯೋಜಿಸಿದ್ದ, ಎಲ್.ಜಿ ಹಾವನೂರು ವರದಿಯ ಸುವರ್ಣ ಮಹೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ದೇವರು, ಧರ್ಮದ ಹೆಸರಲ್ಲಿ ಸಾಯ್ತಾ ಇರೋರೆಲ್ಲಾ ನಮ್ಮ … Continue reading ದಲಿತರು, ಹಿಂದುಳಿದವರು ಬಿಜೆಪಿ- ಆರ್‌ಎಸ್‌ಎಸ್‌ ಸೇರ್ತಾರಲ್ಲಾ ಇವರಿಗೆ ಏನು ಹೇಳೋದು : ಸಿಎಂ ಸಿದ್ದರಾಮಯ್ಯ