‘ಥರ್ಡ್‌ ಕ್ಲಾಸ್‌ ವಂಚಕನಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ’: ಅಸ್ಸಾಂ ಸಿಎಂಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ಬೆಂಗಳೂರು: ಕರ್ನಾಟಕ ಐಟಿ/ಬಿಟಿ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ‘ಫಸ್ಟ್ ಕ್ಲಾಸ್ ಈಡಿಯಟ್’  ಎಂದಿದ್ದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ತಿರುಗೇಟು ನೀಡಿರುವ ಪ್ರಿಯಾಂಕ್ ಖರ್ಗೆ ‘ಥರ್ಡ್ ಕ್ಲಾಸ್ ವಂಚಕನಿಂದ ನಾವು ಇನ್ನೇನು ನಿರೀಕ್ಷಿಸಲು ಸಾಧ್ಯ’ ಎಂದು ತಿರುಗೇಟು ನೀಡಿದ್ದಾರೆ.  ಅಸ್ಸಾಂನಲ್ಲಿ ಸೆಮಿಕಂಡಕ್ಟರ್‌ ಘಟಕ ಸ್ಥಾಪನೆಗೆ ಅನುಮತಿ ದೊರೆತ ವಿಚಾರವಾಗಿ ಇಬ್ಬರು ನಾಯಕರ ನಡುವೆ ವಾಗ್ವಾದ ನಡೆಯುತ್ತಿದ್ದು, ಅದು ವೈಯಕ್ತಿಕ ನಿಂದನೆಯ ಮಟ್ಟಕ್ಕೆ ಇಳಿದಿದೆ. ದೊಡ್ಡ ಕೈಗಾರಿಕೆಗಳನ್ನು ಸ್ಥಾಪಿಸಲು ಈಶಾನ್ಯ ರಾಜ್ಯಗಳಲ್ಲಿ ಪ್ರತಿಭೆ ಕೊರೆತೆಯಿದೆ … Continue reading ‘ಥರ್ಡ್‌ ಕ್ಲಾಸ್‌ ವಂಚಕನಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ’: ಅಸ್ಸಾಂ ಸಿಎಂಗೆ ಪ್ರಿಯಾಂಕ್ ಖರ್ಗೆ ತಿರುಗೇಟು