ನಮಗೆ, ಕೇಜ್ರಿವಾಲ್‌ಗೆ ಏನಾಗಿದೆಯೋ, ಅದು ನಿತೀಶ್, ನಾಯ್ಡುಗೂ ಆಗಬಹುದು : ಆದಿತ್ಯ ಠಾಕ್ರೆ

ದೇಶದ ಪ್ರತಿಯೊಂದು ಪ್ರಾದೇಶಿಕ ಪಕ್ಷವನ್ನು ಒಡೆದು ಮುಗಿಸುವುದು ಬಿಜೆಪಿಯ ಕನಸಾಗಿರುವುದರಿಂದ ದೇಶದ ಭವಿಷ್ಯ ಅಪಾಯದಲ್ಲಿದೆ ಎಂದು ಶಿವಸೇನೆ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಗುರುವಾರ (ಫೆ.13) ಹೇಳಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಠಾಕ್ರೆ, ಮತದಾರರು ಮತ್ತು ಇವಿಎಂ ವಂಚನೆಯನ್ನು ಉಲ್ಲೇಖಿಸಿ ದೇಶದ ಚುನಾವಣಾ ಪ್ರಕ್ರಿಯೆಯನ್ನು ಪ್ರಶ್ನಿಸಿದ್ದಾರೆ. “ಇಂದು ನಮ್ಮ ದೇಶದ ಭವಿಷ್ಯ ಅಪಾಯದಲ್ಲಿದೆ. ದೇಶದಲ್ಲಿ ಮತದಾರರ ವಂಚನೆ ಮತ್ತು ಇವಿಎಂ ವಂಚನೆಯ ಮಧ್ಯೆ ನಮ್ಮ ಮತ ಎಲ್ಲಿಗೆ ಹೋಗುತ್ತಿದೆ ಎಂದು ನಮಗೇ ಗೊತ್ತಾಗುತ್ತಿಲ್ಲ. ದೇಶದಲ್ಲಿ ಚುನಾವಣೆಗಳು ಮುಕ್ತ ಮತ್ತು … Continue reading ನಮಗೆ, ಕೇಜ್ರಿವಾಲ್‌ಗೆ ಏನಾಗಿದೆಯೋ, ಅದು ನಿತೀಶ್, ನಾಯ್ಡುಗೂ ಆಗಬಹುದು : ಆದಿತ್ಯ ಠಾಕ್ರೆ