Explained : ಏನಿದು ‘ಡಿಜಿಟಲ್ ಅರೆಸ್ಟ್’ ವಂಚನೆ?

‘ಡಿಜಿಟಲ್ ಬಂಧನ ಅಥವಾ ಡಿಜಿಟಲ್ ಅರೆಸ್ಟ್‌’ ಕೆಲ ದಿನಗಳಿಂದ ಭಾರೀ ಚರ್ಚೆಯಲ್ಲಿರುವ ವಿಷಯ. ಕಳೆದ ಭಾನುವಾರ (ಅ.27) 115ನೇ ಸಂಚಿಕೆಯ ‘ಮನ್‌ ಕಿ ಬಾತ್’ (ಮನದ ಮಾತು) ಕಾರ್ಯಕ್ರಮದಲ್ಲಿ ಮಾತನಾಡುವಾಗ ಈ ವಿಚಾರವನ್ನು ಉಲ್ಲೇಖಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಡಿಜಿಟಲ್ ಅರೆಸ್ಟ್ ಬಗ್ಗೆ ಎಚ್ಚರವಾಗಿರುವಂತೆ ದೇಶದ ಜನರಿಗೆ ಸಲಹೆ ನೀಡಿದ್ದರು. ಬರೋಬ್ಬರಿ 140 ಕೋಟಿಗೂ ಅಧಿಕ ಜನಸಂಖ್ಯೆಯೊಂದಿಗೆ ಮೊದಲ ಸ್ಥಾನದಲ್ಲಿರುವ ಭಾರತದಲ್ಲಿ, ಡಿಜಿಟಲ್ ಸಾಧನಗಳ ಬಳಕೆ ದುಪ್ಪಟ್ಟಿದೆ. ಡಿಜಿಟಲ್ ಸಾಧನಗಳ ಬಳಕೆ ಹೆಚ್ಚಾದಂತೆ ಡಿಜಿಟಲ್ ಅಪರಾಧಗಳ ಅಥವಾ … Continue reading Explained : ಏನಿದು ‘ಡಿಜಿಟಲ್ ಅರೆಸ್ಟ್’ ವಂಚನೆ?