ಭಾರತದ ರಾಷ್ಟ್ರ ಭಾಷೆ ಯಾವುದು?…ಸಂಸದೆ ಕನಿಮೋಳಿ ಕೊಟ್ಟ ಉತ್ತರ ವೈರಲ್

ಭಾರತದ ರಾಷ್ಟ್ರ ಭಾಷೆ ಯಾವುದು? ಎಂಬ ಪ್ರಶ್ನೆಗೆ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷದ ಸಂಸದೆ ಕನಿಮೋಳಿ ನೀಡಿರುವ ಉತ್ತರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಭಯೋತ್ಪಾದನೆ ಕುರಿತ ಭಾರತದ ನಿಲುವನ್ನು ಜಗತ್ತಿಗೆ ತಿಳಿಸಲು ಸರ್ವಪಕ್ಷ ಸಂಸದರ ನಿಯೋಗಗಳು ವಿವಿಧ ರಾಷ್ಟ್ರಗಳಿಗೆ ತೆರಳಿದೆ. ಸ್ಪೇನ್‌ಗೆ ತೆರಳಿರುವ ನಿಯೋಗದಲ್ಲಿ ಸಂಸದೆ ಕನಿಮೋಳಿ ಇದ್ದಾರೆ. ಸ್ಪೇನ್‌ನ ರಾಜಧಾನಿ ಮ್ಯಾಡ್ರಿಡ್‌ನಲ್ಲಿ ಅನಿವಾಸಿ ಭಾರತೀಯ ಜೊತೆ ಆಯೋಜಿಸಿದ್ದ ಸಂವಾದಲ್ಲಿ ಕನಿಮೋಳಿ ಮಾತನಾಡಿದ್ದಾರೆ. ಕಾರ್ಯಕ್ರಮದಲ್ಲಿ ವ್ಯಕ್ತಿಯೊಬ್ಬರು “ಭಾರತದ ರಾಷ್ಟ್ರ ಭಾಷೆ ಯಾವುದು?” ಎಂದು ಕನಿಮೋಳಿ … Continue reading ಭಾರತದ ರಾಷ್ಟ್ರ ಭಾಷೆ ಯಾವುದು?…ಸಂಸದೆ ಕನಿಮೋಳಿ ಕೊಟ್ಟ ಉತ್ತರ ವೈರಲ್