ಎಎಪಿ-ಕಾಂಗ್ರೆಸ್ ಪರಸ್ಪರ ಕಿತ್ತಾಟ ಮುಂದುವರಿಸುವುದಾದರೆ ಇಂಡಿಯಾ ಒಕ್ಕೂಟದ ಅಗತ್ಯವೇನಿದೆ? ಶಿವಸೇನೆ (ಯುಬಿಟಿ) ಕಿಡಿ

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿಗೆ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳ (ಎಎಪಿ) ನಡುವಿನ ಆಂತರಿಕ ಕಲಹವೇ ಕಾರಣ ಎಂದು ಶಿವಸೇನೆ (ಯುಬಿಟಿ) ಸೋಮವಾರ ಕಿಡಿಕಾರಿದೆ. ಬಿಜೆಪಿ ವಿರುದ್ದ ಒಂದಾಗುವ ಬದಲು ಪರಸ್ಪರ ಕಿತ್ತಾಡಿಕೊಂಡರೆ ಇಂಡಿಯಾ ಒಕ್ಕೂಟದ ಅಗತ್ಯವೇನಿದೆ? ಎಂದು ಶಿವಸೇನೆ (ಯುಬಿಟಿ) ನಾಯಕರಾದ ಉದ್ದವ್ ಠಾಕ್ರೆ ಮತ್ತು ಸಂಜಯ್ ರಾವತ್ ಪ್ರಶ್ನಿಸಿದ್ದಾರೆ. “ದೆಹಲಿ ಮತ್ತು ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷಗಳ ನಡುವಿನ ಕಿತ್ತಾಟ ಬಿಜೆಪಿಯ ಗೆಲುವಿಗೆ ನೇರವಾಗಿ ಸಹಾಯ ಮಾಡಿತು. ದೆಹಲಿಯಲ್ಲಿ ಎಎಪಿ ಮತ್ತು ಕಾಂಗ್ರೆಸ್ … Continue reading ಎಎಪಿ-ಕಾಂಗ್ರೆಸ್ ಪರಸ್ಪರ ಕಿತ್ತಾಟ ಮುಂದುವರಿಸುವುದಾದರೆ ಇಂಡಿಯಾ ಒಕ್ಕೂಟದ ಅಗತ್ಯವೇನಿದೆ? ಶಿವಸೇನೆ (ಯುಬಿಟಿ) ಕಿಡಿ