ಇಸ್ರೇಲ್-ಇರಾನ್ ಯುದ್ಧಕ್ಕೆ ಕಾರಣವೇನು? ಮುಂದೇನು?

ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿಪಡಿಸುವ ಅಂಚಿನಲ್ಲಿದೆ. ಇರಾನ್ ಪರಮಾಣು ಹೊಂದುವ ಮೊದಲು ನಾವು ಆ ದೇಶದ ಮೇಲೆ ಬಾಂಬ್ ದಾಳಿ ಮಾಡಬೇಕು. ಇದೇ ಏಕೈಕ ಮಾರ್ಗ ಎಂದು ನಿರಂತರವಾಗಿ ಕಳೆದ ಮೂರು ದಶಕಗಳಿಂದಲೂ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳುತ್ತಲೇ ಬಂದಿದ್ದಾರೆ. ಶುಕ್ರವಾರ (ಜೂನ್ 13) ಇಸ್ರೇಲ್ ಅಂತಿಮವಾಗಿ ಇರಾನ್ ಮೇಲೆ ದಾಳಿ ಮಾಡಲು ಒಪ್ಪಿಗೆ ನೀಡಿತು. ಇರಾನಿನ ಹಲವು ಕಡೆ ಇಸ್ರೇಲ್ ನಡೆಸಿದ ವಾಯುದಾಳಿಗೆ ಕನಿಷ್ಠ 78 ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ 20 ಮಕ್ಕಳು, ಕೆಲವು … Continue reading ಇಸ್ರೇಲ್-ಇರಾನ್ ಯುದ್ಧಕ್ಕೆ ಕಾರಣವೇನು? ಮುಂದೇನು?