‘ಎಂತಹ ಹುಚ್ಚುತನ..’; ಮತ ಕಳ್ಳತನ ಪತ್ರಿಕಾಗೋಷ್ಠಿಯಲ್ಲಿ ತನ್ನ ಫೋಟೋ ಕಂಡು ದಿಗ್ಭ್ರಮೆಗೊಂಡ ಬ್ರೆಜಿಲಿಯನ್ ಮಾಡೆಲ್

ಭಾರತದಲ್ಲಿ ನಡೆಯುತ್ತಿರುವ “ವೋಟ್ ಚೋರಿ” (ಮತ ಕಳ್ಳತನ) ವಿವಾದದಲ್ಲಿ ತಮ್ಮ ಹಳೆಯ ಫೋಟೋವನ್ನು ಬಳಸಲಾಗಿದೆ ಎಂದು ಬ್ರೆಜಿಲಿಯನ್ ಮಾಡೆಲ್ ಲಾರಿಸ್ಸಾ ರೋಚಾ ಸಿಲ್ವಾ ಆಘಾತ ವ್ಯಕ್ತಪಡಿಸಿದ್ದಾರೆ. ಹರಿಯಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಇತ್ತೀಚಿನ ಪತ್ರಿಕಾಗೋಷ್ಠಿಯಲ್ಲಿ ಈ ಚಿತ್ರ ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ದೊಡ್ಡ ಪ್ರಮಾಣದ ಮತದಾರರ ವಂಚನೆ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ. ಬ್ರೆಜಿಲಿಯನ್ ಮಾಡೆಲ್ ಸಿಲ್ವಾ, ಭಾರತೀಯ ರಾಜಕೀಯದಲ್ಲಿ ತಮ್ಮ ಹದಿಹರೆಯದ ಫೋಟೋವನ್ನು ಬಳಸಲಾಗುತ್ತಿರುವುದನ್ನು ನೋಡಿ ತಾನು ದಿಗ್ಭ್ರಮೆಗೊಂಡಿದ್ದೇನೆ ಎಂದು ಹೇಳಿದರು. “ಗೈಸ್, ಈ … Continue reading ‘ಎಂತಹ ಹುಚ್ಚುತನ..’; ಮತ ಕಳ್ಳತನ ಪತ್ರಿಕಾಗೋಷ್ಠಿಯಲ್ಲಿ ತನ್ನ ಫೋಟೋ ಕಂಡು ದಿಗ್ಭ್ರಮೆಗೊಂಡ ಬ್ರೆಜಿಲಿಯನ್ ಮಾಡೆಲ್