ವಾಟ್ಸಾಪ್ ಗುಂಪಲ್ಲಿರುವುದು ಅಪರಾಧವಲ್ಲ: ದೆಹಲಿ ಹೈಕೋರ್ಟ್‌ಗೆ ಉಮರ್ ಖಾಲಿದ್

ಕೇವಲ ವಾಟ್ಸಾಪ್ ಗುಂಪಿನಲ್ಲಿ ಇದ್ದೇನೆ ಎಂದ ಮಾತ್ರಕ್ಕೆ ಅದನ್ನು ತಪ್ಪಿನ ಪುರಾವೆಯಾಗಿ ಪರಿಗಣಿಸಬಾರದು ಎಂದು 2020 ರ ದೆಹಲಿ ಗಲಭೆ ಪ್ರಕರಣದಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಗುರುವಾರ ಹೈಕೋರ್ಟ್‌ಗೆ ತಿಳಿಸಿದ್ದಾರೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ವಾಟ್ಸಾಪ್ ಗುಂಪಲ್ಲಿರುವುದು “ಒಂದು ಗುಂಪಿನಲ್ಲಿದ್ದ ಮಾತ್ರಕ್ಗೆಕ ತಪ್ಪು ಮಾಡಿರುವುದರ ಸೂಚನೆಯಲ್ಲ. ಅಲ್ಲಿ ನಾನು ಏನನ್ನೂ ಹೇಳಿಲ್ಲ. ಯಾರೊ ಒಬ್ಬರು ಪ್ರತಿಭಟನಾ ಸ್ಥಳದ ಬಗ್ಗೆ ಕೇಳಿದಾಗ ನಾನು ಅಲ್ಲಿನ ಲೊಕೇಶನ್ ಮಾತ್ರ ಹಂಚಿಕೊಂಡಿದ್ದೇನೆ. ಯಾರೋ ಒಬ್ಬರು ನನಗೆ … Continue reading ವಾಟ್ಸಾಪ್ ಗುಂಪಲ್ಲಿರುವುದು ಅಪರಾಧವಲ್ಲ: ದೆಹಲಿ ಹೈಕೋರ್ಟ್‌ಗೆ ಉಮರ್ ಖಾಲಿದ್