ಆಂಧ್ರಪ್ರದೇಶ | ವಾಟ್ಸಾಪ್‌ ಮೂಲಕ ಕನಿಷ್ಠ 100 ಸರ್ಕಾರಿ ಸೇವೆ ನೀಡುವ ಯೋಜನೆ

ಜನರಿಗೆ ವಾಟ್ಸಪ್‌ ಮೂಲಕ ಕನಿಷ್ಠ 100 ಸರ್ಕಾರಿ ಸೇವೆಗಳನ್ನು ನೀಡಲು ಆಂಧ್ರಪ್ರದೇಶ ಸರ್ಕಾರವು ಮುಂದಾಗಿದೆ. ನವೆಂಬರ್ 8ರ ಶುಕ್ರವಾರದಂದು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ್ದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು, ವಾಟ್ಸಾಪ್ ಮೂಲಕ ನಾಗರಿಕರಿಗೆ ಎಲ್ಲಾ ರೀತಿಯ ಸೇವೆಗಳನ್ನು ಒದಗಿಸಲು ಕೆಲಸ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಾಟ್ಸಾಪ್ ಮೂಲಕ ಕನಿಷ್ಠ 100 ವಿವಿಧ ಸೇವೆಗಳನ್ನು ಜನರಿಗೆ ತಲುಪಿಸಲು ಈಗಾಗಲೇ ಪ್ರಯತ್ನಗಳು ನಡೆಯುತ್ತಿವೆ ಎಂದು ಮಾಹಿತಿ ತಂತ್ರಜ್ಞಾನ ಮತ್ತು ರಿಯಲ್ ಟೈಮ್ ಗವರ್ನೆನ್ಸ್ (ಆರ್‌ಟಿಜಿ) ಸಚಿವ ನಾರಾ … Continue reading ಆಂಧ್ರಪ್ರದೇಶ | ವಾಟ್ಸಾಪ್‌ ಮೂಲಕ ಕನಿಷ್ಠ 100 ಸರ್ಕಾರಿ ಸೇವೆ ನೀಡುವ ಯೋಜನೆ