‘ನಕ್ಸಲರ ಹತ್ಯೆಯಾದಾಗ ಯಾರೂ ಖುಷಿ ಪಡುವುದಿಲ್ಲ, ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಬನ್ನಿ’: ಅಮಿತ್ ಶಾ ಕರೆ

ಛತ್ತೀಸ್‌ಗಢದ ಬಸ್ತಾರ್‌ನಲ್ಲಿ ಶನಿವಾರ (ಏ.5) ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮವಾದ ‘ಬಸ್ತಾರ್ ಪಾಂಡುಮ್‌’ನ ಸಮಾರೋಪ ಸಮಾರಂಭದಲ್ಲಿ ನಕ್ಸಲರನ್ನು ‘ಸಹೋದರರು’ ಎಂದು ಉಲ್ಲೇಖಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ‘ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಬನ್ನಿ’ ಎಂದು ಕರೆ ನೀಡಿದರು. “ನಕ್ಸಲ್ ಪೀಡಿತ ಬಸ್ತಾರ್ ಪ್ರದೇಶ ಮತ್ತು ಇಡೀ ದೇಶದಲ್ಲಿ ಎಡಪಂಥೀಯ ಉಗ್ರವಾದವನ್ನು (ಎಲ್‌ಡಬ್ಲ್ಯುಇ) ನಿರ್ಮೂಲನೆ ಮಾಡುತ್ತೇವೆ” ಎಂಬ ಮಾರ್ಚ್ 2026ರ ಗಡುವನ್ನು ಅವರು ಪುನರುಚ್ಚರಿಸಿದರು. “ಬಸ್ತಾರ್‌ನಲ್ಲಿ ಗುಂಡಿನ ದಾಳಿ ಮತ್ತು ಸ್ಫೋಟಗಳು ನಡೆಯುವ ಯುಗ ಕಳೆದುಹೋಗಿದೆ. ಈಗಲೂ, … Continue reading ‘ನಕ್ಸಲರ ಹತ್ಯೆಯಾದಾಗ ಯಾರೂ ಖುಷಿ ಪಡುವುದಿಲ್ಲ, ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಬನ್ನಿ’: ಅಮಿತ್ ಶಾ ಕರೆ