ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್ ಯಾರು?

ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್ ಗವಾಯಿ ಅವರ ಮೇಲೆ ಸುಪ್ರೀಂ ಕೋರ್ಟ್‌ನಲ್ಲೇ ವಕೀಲನೊಬ್ಬ ಶೂ ಎಸೆಯಲು ಯತ್ನಿಸಿರುವುದು ಸಂವಿಧಾನವನ್ನು ಅನುಸರಿಸುವ ದೇಶದ ಜನತೆಯಲ್ಲಿ ಆತಂಕ ಉಂಟು ಮಾಡಿದೆ. ದಲಿತ ಸಮುದಾಯವರಾದ ಸಿಜೆಐ ಮೇಲೆಯೇ ದಾಳಿ ಮಾಡಲು ಹೇಸದ ಜನರು, ದೇಶದ ಸಾಮಾನ್ಯ ದಲಿತ, ಅಲ್ಪಸಂಖ್ಯಾತ ಸೇರಿದಂತೆ ತಳ ಸಮುದಾಯಗಳ ಜನರ ಮೇಲೆ ಯಾವ ಪರಿಯ ಅಸಮಾನತೆ, ಅಸಹನೆ ಹೊಂದಿರಬಹುದು ಎಂದು ಅನೇಕರು ಪ್ರಶ್ನಿಸಿದ್ದಾರೆ. ಸಿಜೆಐ ಮೇಲಿನ ದಾಳಿ ಸಂವಿಧಾನದ ಮೇಲೆ ಮನುವಾದಿಗಳು ಮಾಡಿರುವ ದಾಳಿ ಎಂದು … Continue reading ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್ ಯಾರು?