6 ನಮಾಜಿಗಳನ್ನು ಕೊಂದವರು ಯಾರು?: ಮಾಲೆಗಾಂವ್ ಸ್ಫೋಟದ ಆರೋಪಿಗಳ ಖುಲಾಸೆಗೆ ಅಸಾದುದ್ದೀನ್ ಓವೈಸಿ ಆಕ್ರೋಶ

ಮುಂಬೈ: 2006ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಎಲ್ಲ ಆರೋಪಿಗಳ ಖುಲಾಸೆ ಕುರಿತು ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಅವರು ತೀವ್ರ ನಿರಾಶೆ ವ್ಯಕ್ತಪಡಿಸಿದ್ದಾರೆ. ಇದು ನ್ಯಾಯದ ಘೋರ ವೈಫಲ್ಯವಾಗಿದೆ. ತನಿಖೆ ಮತ್ತು ಪ್ರಾಸಿಕ್ಯೂಷನ್‌ನ “ಉದ್ದೇಶಪೂರ್ವಕ ಕಳಪೆ”ಯ ಪ್ರತಿಫಲ ಎಂದು ಅವರು ಕರೆದಿದ್ದಾರೆ. “ಈ ತೀರ್ಪು ಅತ್ಯಂತ ನಿರಾಶಾದಾಯಕವಾಗಿದೆ. ಈ  ಸ್ಫೋಟದಲ್ಲಿ ಆರು ಮಂದಿ ನಮಾಜಿಗಳನ್ನು ಹತ್ಯೆ ಮಾಡಲಾಗಿದ್ದು, ಸುಮಾರು 100 ಜನರು ಗಾಯಗೊಂಡಿದ್ದಾರೆ. ಈ ಸಂತ್ರಸ್ತರನ್ನು ಅವರ ಧರ್ಮದ ಕಾರಣಕ್ಕಾಗಿ  ಗುರಿಯಾಗಿಸಲಾಗಿತ್ತು,” ಎಂದು ಓವೈಸಿ … Continue reading 6 ನಮಾಜಿಗಳನ್ನು ಕೊಂದವರು ಯಾರು?: ಮಾಲೆಗಾಂವ್ ಸ್ಫೋಟದ ಆರೋಪಿಗಳ ಖುಲಾಸೆಗೆ ಅಸಾದುದ್ದೀನ್ ಓವೈಸಿ ಆಕ್ರೋಶ