‘ಧರ್ಮಸ್ಥಳದಲ್ಲಿ ಕೊಂದವರು ಯಾರು..?’; ನ್ಯಾಯಯುತ-ನಿಷ್ಪಕ್ಷಪಾತ ತನಿಖೆಗೆ ಆಗ್ರಹ

ಧರ್ಮಸ್ಥಳದ ಸುತ್ತಲ ಗ್ರಾಮಗಳಲ್ಲಿ ವರದಿಯಾಗಿರುವ ನೂರಾರು ಮಹಿಳೆಯರ ಅತ್ಯಾಚಾರ, ಕೊಲೆ, ಅನುಮಾನಾಸ್ಪದ ಸಾವುಗಳ ಪ್ರಕರಣಗಳನ್ನು ತನಿಖೆ ಮಾಡಲು ರಚಿಸಿರುವ ವಿಶೇಷ ತನಿಖಾ ತಂಡವು (ಎಸ್‌ಐಟಿ) ಯಾವ ಒತ್ತಡಗಳಿಲ್ಲದೆ, ನ್ಯಾಯಯುತವಾಗಿ ಮತ್ತು ನಿಷ್ಪಕ್ಷಪಾತವಾಗಿ ಕೆಲಸ ಮಾಡಲು ಅಗತ್ಯ ಅಧಿಕಾರವನ್ನು ಹಾಗೂ ಅವಕಾಶವನ್ನು ಒದಗಿಸಬೇಕು ಎಂದು ‘ಕೊಂದವರು ಯಾರು’ ಆಂದೋಲನವು ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಬೆಂಗಳೂರಿನ ಗಾಂಧಿ ಭವನದಲ್ಲಿ ಇಂದು ಆರಂಭವಾದ “ಕೊಂದವರು ಯಾರು” ಆಂದೋಲನವು, ‘ನೊಂದವರೊಂದಿಗೆ ನಾವಿದ್ದೇವೆ’ ಎಂದು ಘೋಷಿಸಿತು. ಜೊತೆಗೆ, ಎಲ್ಲ ಪ್ರಕರಣಗಳ ಆರೋಪಿಗಳನ್ನು ಪತ್ತೆ ಮಾಡಿ … Continue reading ‘ಧರ್ಮಸ್ಥಳದಲ್ಲಿ ಕೊಂದವರು ಯಾರು..?’; ನ್ಯಾಯಯುತ-ನಿಷ್ಪಕ್ಷಪಾತ ತನಿಖೆಗೆ ಆಗ್ರಹ