ಕೊಂದವರು ಯಾರು: ಧರ್ಮಸ್ಥಳದಲ್ಲಿ ನಡೆದಿರುವ ಎಲ್ಲಾ ಹತ್ಯೆಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು: ಮಲ್ಲಿಗೆ ಸಿರಿಮನೆ

“ನಾವು ಕೊಂದವರು ಯಾರು’ ಆಂದೋಲನದಿಂದ ‘ಮಹಿಳಾ ನ್ಯಾಯ ಸಮಾವೇಶ’ವನ್ನು ಬೆಳ್ತಂಗಡಿಯಲ್ಲಿ ಹಮ್ಮಿಕೊಳ್ಳಬೇಕು ಎಂದುಕೊಂಡಾಗ ನೂರಾರು ಪ್ರಶ್ನೆಗಳು, ನೂರಾರು ಆಪಾದನೆಗಳು, ಆರೋಪಗಳು ಬಂದವು. ಯಾಕೆ ಇಲ್ಲಿಗೆ ಬರುತ್ತಿದ್ದಾರೆ, ಇಲ್ಲಿಗೇ ಬಂದು ಏನು ಮಾಡುತ್ತಾರೆ ಅನ್ನುವ ಹಲವು ಬಗೆಯ ಪ್ರಶ್ನೆಗಳು ಬಂದವು. ಇವತ್ತು ನಮ್ಮ ಹಕ್ಕೋತ್ತಾಯಗಳು, ಆ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕೊಟ್ಟಿರುತ್ತವೆ” ಎಂದು ಸಾಮಾಜಿಕ ಹೋರಾಟಗಾರ್ತಿ ಮಲ್ಲಿಗೆ ಸಿರಿಮನೆ ಹೇಳಿದರು. ಡಿಸೆಂಬರ್ 16ರಂದು ಬೆಳ್ತಂಗಡಿಯಲ್ಲಿ ಹಮ್ಮಿಕೊಂಡಿದ್ದ ‘ಕೊಂದವರು ಯಾರು ಆಂದೋಲನ’ದ ‘ಮಹಿಳಾ ನ್ಯಾಯ ಸಮಾವೇಶದ’ಲ್ಲಿ ಪ್ರಸ್ತಾವಿಕ ಮಾತುಗಳನ್ನಾಡಿದ ಅವರು … Continue reading ಕೊಂದವರು ಯಾರು: ಧರ್ಮಸ್ಥಳದಲ್ಲಿ ನಡೆದಿರುವ ಎಲ್ಲಾ ಹತ್ಯೆಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು: ಮಲ್ಲಿಗೆ ಸಿರಿಮನೆ