ನಕಲಿ ರಾಯಭಾರ ಕಚೇರಿ ನಡೆಸುತ್ತಿದ್ದ ಹರ್ಷವರ್ಧನ್ ಜೈನ್ ಯಾರು? ಅದರಿಂದ ಆತನಿಗೇನು ಲಾಭ?

ರಾಷ್ಟ್ರೀಯ ರಾಜಧಾನಿ ಪ್ರದೇಶದ (ಎನ್‌ಸಿಆರ್‌) ವ್ಯಾಪ್ತಿಗೆ ಬರುವ ಗಾಝಿಯಾಬಾದ್‌ನ ಕವಿ ನಗರದಲ್ಲಿ ಯಾರಿಗೂ ಅನುಮಾನ ಬರದಂತೆ ನಕಲಿ ರಾಯಭಾರ ಕಚೇರಿಯನ್ನು ನಡೆಸುತ್ತಿದ್ದ ಹರ್ಷವರ್ಧನ್ ಜೈನ್ ಎಂಬಾತನನ್ನು ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆ (ಎಸ್‌ಟಿಎಫ್‌) ಮಂಗಳವಾರ ಬಂಧಿಸಿದೆ. ಐಷಾರಾಮಿ ಬಂಗಲೆಯಲ್ಲಿ ನಕಲಿ ರಾಯಭಾರ ಕಚೇರಿ ತೆರೆದಿದ್ದ ಹರ್ಷವರ್ಧನ್ ಜೈನ್, ಅದರ ಹೊರಗೆ ಆಡಿ, ಮರ್ಸಿಡೀಸ್ ಬೆನ್ಝ್ ಸೇರಿದಂತೆ ಲಕ್ಷಾಂತರ ಮೌಲ್ಯದ ಕಾರುಗಳನ್ನು ನಿಲ್ಲಿಸಿದ್ದ. ಅವುಗಳಿಗೆ ಸೂಕ್ತವಾದ ನಕಲಿ ನಂಬರ್ ಪ್ಲೇಟ್‌ಗಳನ್ನೂ ಅಳವಡಿಸಿದ್ದ. ಕಚೇರಿಯ ಹೊರಗೆ ಸಾರ್ವಭೌಮ ರಾಷ್ಟ್ರಗಳೆಂದು … Continue reading ನಕಲಿ ರಾಯಭಾರ ಕಚೇರಿ ನಡೆಸುತ್ತಿದ್ದ ಹರ್ಷವರ್ಧನ್ ಜೈನ್ ಯಾರು? ಅದರಿಂದ ಆತನಿಗೇನು ಲಾಭ?