ಅತಿಕ್ರಮಣಕ್ಕೆ ಸಂಬಂಧಿಸಿದಂತೆ ದರ್ಗಾಗಳನ್ನು ಮಾತ್ರ ಗುರಿಯಾಗಿಸುತ್ತಿರುವುದು ಏಕೆ: ಹಿಂದುತ್ವ ಎನ್‌ಜಿಒಗೆ ದೆಹಲಿ ಹೈಕೋರ್ಟ್ ಪ್ರಶ್ನೆ

ಯಮುನಾ ನದಿ ತೀರದಲ್ಲಿ ಅಕ್ರಮ ಒತ್ತುವರಿ ತೆರವುಗೊಳಿಸುವಂತೆ ಕೋರಿ ‘ಸೇವ್ ಇಂಡಿಯಾ’ ಎನ್‌ಜಿಒ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಬುಧವಾರ, ಸೆಪ್ಟೆಂಬರ್ 3 ರಂದು ವಜಾಗೊಳಿಸಿದೆ. ಅರ್ಜಿಯಲ್ಲಿ ಒಂದು ಮಜರ್ ಮತ್ತು ಮೂರು ದರ್ಗಾಗಳು ಸೇರಿವೆ. ಈ ಎನ್‌ಜಿಒ ಹಿಂದೂ ಬಲಪಂಥೀಯ ಗುಂಪುಗಳೊಂದಿಗೆ ಸಂಬಂಧ ಹೊಂದಿದೆ. ಸಂಘಟನೆಯ ಪ್ರಾಮಾಣಿಕತೆಯನ್ನು ಪ್ರಶ್ನಿಸಿದ ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಅವರು, ಆಯ್ದ ಸ್ಥಳಗಳನ್ನು ಮಾತ್ರ ಗುರಿಯಾಸಿಕೊಳ್ಳುತ್ತಿರುವುದು ಯಾಕೆ ಎಂದು ಕಳವಳ ವ್ಯಕ್ತಪಡಿಸಿದರು. “ನಿಮಗೆ ಇತರ ಅತಿಕ್ರಮಣಗಳು ಕಾಣುತ್ತಿಲ್ಲವೇ? ನೀವು ಮಜಾರ್‌ಗಳನ್ನು … Continue reading ಅತಿಕ್ರಮಣಕ್ಕೆ ಸಂಬಂಧಿಸಿದಂತೆ ದರ್ಗಾಗಳನ್ನು ಮಾತ್ರ ಗುರಿಯಾಗಿಸುತ್ತಿರುವುದು ಏಕೆ: ಹಿಂದುತ್ವ ಎನ್‌ಜಿಒಗೆ ದೆಹಲಿ ಹೈಕೋರ್ಟ್ ಪ್ರಶ್ನೆ