IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?
ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, “ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು ‘ಪರಿಣಿತ ತಾಯಿ’ ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ ಶಾಹು ಜಿ ಮಹಾರಾಜ್ ವಿಶ್ವವಿದ್ಯಾಲಯದ 41ನೇ ಘಟಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡುತ್ತಾ, ನೀವು ಐಎಎಸ್ ಅಧಿಕಾರಿಯೇ ಆಗಿ ಅಥವಾ ಶಿಕ್ಷಕಿಯೇ ಆಗಿ, ಮೊದಲು ಪರಿಪೂರ್ಣ ತಾಯಿಯಾಗಿ. ಹಾಗೆಯೇ ಪ್ರತಿಯೊಬ್ಬರಿಗೂ ಮನೆಯಲ್ಲಿ ಅಡುಗೆ ಮಾಡುವುದು ಗೊತ್ತಿರಬೇಕು ಎಂದು ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದ್ದರು. ಇದೇ ಸಂದರ್ಭದಲ್ಲಿ ಎದುರಾಗುವ … Continue reading IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?
Copy and paste this URL into your WordPress site to embed
Copy and paste this code into your site to embed