“ನಿಮಗೆ ಮದ್ರಸಾ ಮೇಲೆ ಮಾತ್ರ ಏಕೆ ಕಣ್ಣು”? ಮಕ್ಕಳ ಹಕ್ಕುಗಳ ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

“ಇತರ ಧರ್ಮಗಳ ಸಂಸ್ಥೆಗಳ ವಿರುದ್ಧ ಇದೇ ನಿಲುವನ್ನು ತೆಗೆದುಕೊಂಡಿದ್ದೀರಾ?” ಎಂದು ಮದ್ರಸಾ ಶಿಕ್ಷಣ ವ್ಯವಸ್ಥೆಯ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ (ಎನ್‌ಸಿಪಿಸಿಆರ್) ತೆಗೆದುಕೊಂಡ ನಿಲುವಿಗೆ ಪ್ರತಿಕ್ರಿಯೆಯಾಗಿ ಸುಪ್ರೀಂ ಕೋರ್ಟ್ ಮಂಗಳವಾರ (ಅ. 22) ಪ್ರಶ್ನಿಸಿದೆ. ಇತರ ಧರ್ಮಗಳ ಮಕ್ಕಳು ಧಾರ್ಮಿಕ ಅಧ್ಯಯನ ಮತ್ತು ಪುರೋಹಿತಶಾಹಿ ತರಬೇತಿಗಾಗಿ ಸೇರುವ ಇದೇ ರೀತಿಯ ಸಂಸ್ಥೆಗಳಿವೆ ಎಂದು ಸೂಚಿಸಿದ ಸುಪ್ರೀಂ ಕೋರ್ಟ್, “ನಿಮಗೆ ಮದ್ರಸಾಗಳ ಮೇಲೆ ಮಾತ್ರ ಏಕೆ ಕಣ್ಣು ಅಥವಾ ಕಾಳಜಿ?” ಎಂದು ಕೇಳಿದೆ. ಮುಖ್ಯ ನ್ಯಾಯಮೂರ್ತಿ ಡಿ … Continue reading “ನಿಮಗೆ ಮದ್ರಸಾ ಮೇಲೆ ಮಾತ್ರ ಏಕೆ ಕಣ್ಣು”? ಮಕ್ಕಳ ಹಕ್ಕುಗಳ ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ