ಶಿಕ್ಷಣ ಸಂಸ್ಥೆಗಳ ಹೆಸರಿನಿಂದ ಜಾತಿ ಸೂಚಕವನ್ನು ಏಕೆ ತೆಗೆದುಹಾಕಬಾರದು? : ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಪ್ರಶ್ನೆ

ರಸ್ತೆ ಹೆಸರುಗಳಿಂದ ಜಾತಿ ಸೂಚಕಗಳನ್ನು ತೆಗೆದು ಹಾಕಿದಂತೆಯೇ ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ಹೆಸರುಗಳನ್ನು ತೆಗೆದು ಹಾಕಬಹುದೇ? ಎಂದು ಮದ್ರಾಸ್ ಹೈಕೋರ್ಟ್ ಗುರುವಾರ (ಫೆ.20) ತಮಿಳುನಾಡು ಸರ್ಕಾರವನ್ನು ಪ್ರಶ್ನಿಸಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ದಕ್ಷಿಣ ‘ಭಾರತ ಸೆಂಗುಂತ ಮಹಾಜನ ಸಂಘ’ದ ಚುನಾವಣೆಗೆ ಸಂಬಂಧಿಸಿದ ಅರ್ಜಿ ಸೇರಿದಂತೆ ಅರ್ಜಿಗಳ ವಿಚಾರಣೆ ನಡೆಸುವಾಗ ನ್ಯಾಯಮೂರ್ತಿ ಡಿ. ಭರತ ಚಕ್ರವರ್ತಿ ಅವರು ಅಡ್ವೊಕೇಟ್ ಜನರಲ್ (ಎಜಿ) ಪಿ.ಎಸ್ ರಾಮನ್ ಅವರಿಗೆ ಈ ಪ್ರಶ್ನೆಯನ್ನು ಕೇಳಿದ್ದಾರೆ. “ಶಿಕ್ಷಣ ಸಂಸ್ಥೆಗಳಲ್ಲಿ … Continue reading ಶಿಕ್ಷಣ ಸಂಸ್ಥೆಗಳ ಹೆಸರಿನಿಂದ ಜಾತಿ ಸೂಚಕವನ್ನು ಏಕೆ ತೆಗೆದುಹಾಕಬಾರದು? : ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಪ್ರಶ್ನೆ