‘ನಿಮಗೆ ಮೀಸಲಾತಿ ಏಕೆ ಬೇಕು..?’; ಪ್ರಯಾಗ್‌ರಾಜ್ ಎನ್‌ಎಲ್‌ಯು ಪ್ರಾಧ್ಯಾಪಕರಿಂದ ದಲಿತ ವಿದ್ಯಾರ್ಥಿಗೆ ಜಾತಿ ತಾರತಮ್ಯ
ಪ್ರಯಾಗ್‌ರಾಜ್‌ನ ಡಾ. ರಾಜೇಂದ್ರ ಪ್ರಸಾದ್ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ (ಎನ್‌ಎಲ್‌ಯು) ಕಾನೂನು ವಿಭಾಗದ ಮುಖ್ಯಸ್ಥರ ವಿರುದ್ಧ ದಲಿತ ವಿದ್ಯಾರ್ಥಿಯೊಬ್ಬರು ಮಾಡಿದ ಜಾತಿ ಆಧಾರಿತ ತಾರತಮ್ಯ ಮತ್ತು ಅವಮಾನದ ಆರೋಪಗಳ ಬಗ್ಗೆ ತನಿಖೆ ನಡೆಸಲು ಹಾಗೂ ವಿದ್ಯಾರ್ಥಿಯ ದೂರಿನ ಕುರಿತು ವಿಶ್ವವಿದ್ಯಾಲಯವು ಹೇಗೆ ಪ್ರತಿಕ್ರಿಯಿಸಿದೆ ಎಂಬುದನ್ನು ಪರಿಶೀಲಿಸಲು ಅಲಹಾಬಾದ್ ಹೈಕೋರ್ಟ್ ಇಬ್ಬರು ನ್ಯಾಯಾಂಗ ಅಧಿಕಾರಿಗಳ ಸಮಿತಿಯನ್ನು ರಚಿಸಿದೆ. ವಿದ್ಯಾರ್ಥಿಯ ಉತ್ತರ ಪತ್ರಿಕೆಗಳನ್ನು ಮರುಮೌಲ್ಯಮಾಪನ ಮಾಡಲು ಸ್ವತಂತ್ರ ಸಮಿತಿಯನ್ನು ರಚಿಸುವಂತೆ ನ್ಯಾಯಾಲಯವು ವಿಶ್ವವಿದ್ಯಾಲಯಕ್ಕೆ ನಿರ್ದೇಶನ ನೀಡಿದ್ದು, ತನಿಖೆ ಪೂರ್ಣಗೊಳ್ಳುವವರೆಗೆ ವಿಭಾಗದ … Continue reading ‘ನಿಮಗೆ ಮೀಸಲಾತಿ ಏಕೆ ಬೇಕು..?’; ಪ್ರಯಾಗ್‌ರಾಜ್ ಎನ್‌ಎಲ್‌ಯು ಪ್ರಾಧ್ಯಾಪಕರಿಂದ ದಲಿತ ವಿದ್ಯಾರ್ಥಿಗೆ ಜಾತಿ ತಾರತಮ್ಯ
Copy and paste this URL into your WordPress site to embed
Copy and paste this code into your site to embed