ಶೇ.90ರಷ್ಟು ಒಂದೇ ಜಾತಿಯವರು ಮಲ ಬಾಚುತ್ತಿರುವುದು ಏಕೆ: ನ್ಯಾ.ನಾಗಮೋಹನ್ ದಾಸ್

ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ (ಕೈನಿಂದ ಮಲ ಬಾಚುವುದು) ಮಾಡುತ್ತಿರುವವರು ಶೇ.90ರಷ್ಟು ಜನ ಒಂದೇ ಜಾತಿಯವರಾಗಿದ್ದಾರೆ. ಒಂದೇ ಜಾತಿಯವರು ಈ ಕೆಲಸ ಮಾಡುತ್ತಿರುವುದು ಏಕೆ ಎಂಬುವುದು ಪ್ರಶ್ನೆಯಾಗಿದೆ ಎಂದು ಪ್ರಶ್ನಿಸಿದ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್, “ಭಾರತದಲ್ಲಿ ಜಾರಿಗೆ ತಂದಿರುವ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡುತ್ತಿಲ್ಲ” ಎಂದು ಬೇಸರ ಹೊರಹಾಕಿದರು. ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ ವಿವಿಯ ಸಾಮಾಜಿಕ ಒಳಗೊಳ್ಳುವಿಕೆ ಅಧ್ಯಯನ ಕೇಂದ್ರ, ಸಫಾಯಿ ಕರ್ಮಚಾರಿ ಕಾವಲು ಸಮಿತಿ, ತಮಟೆ, ಸಖಿ ಟ್ರಸ್ಟ್ ಸಹಯೋಗದೊಂದಿಗೆ ಮಲ ಹೊರುವ … Continue reading ಶೇ.90ರಷ್ಟು ಒಂದೇ ಜಾತಿಯವರು ಮಲ ಬಾಚುತ್ತಿರುವುದು ಏಕೆ: ನ್ಯಾ.ನಾಗಮೋಹನ್ ದಾಸ್