ಭಾರತದ ಮಿತ್ರ ಇರಾನ್‌ ಮೇಲಿನ ಅಮೆರಿಕ ದಾಳಿಗೆ ಮೋದಿ ಮೌನವೇಕೆ? | ಕಾಂಗ್ರೆಸ್, ಸಿಪಿಐ ಪ್ರಶ್ನೆ

ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದ ನಡುವೆ ಅಮೆರಿಕ ಇರಾನ್‌ನ ಮೂರು ಪರಮಾಣು ನೆಲೆಗಳ ಮೇಲೆ ಬಾಂಬ್ ದಾಳಿ ನಡೆಸಿರುವುದನ್ನು ಭಾರತೀಯ ಕಮ್ಯುನಿಷ್ಟ್ ಪಕ್ಷ (ಸಿಪಿಐ) ಖಂಡಿಸಿದ್ದು, ಅಮೆರಿಕ-ಇಸ್ರೇಲ್ ಮೈತ್ರಿಯು ಜಾಗತಿಕ ಶಾಂತಿ ಮತ್ತು ಅಭಿವೃದ್ಧಿಗೆ ಗಂಭೀರ ಬೆದರಿಕೆಯನ್ನು ಒಡ್ಡುತ್ತದೆ. ಪ್ರಧಾನಿ ಮೋದಿ ಇದರ ಬಗ್ಗೆ ಏಕೆ ಮೌನವಾಗಿದ್ದಾರೆ? ಎಂದು ಪ್ರಶ್ನಿಸಿದೆ. ಕಾಂಗ್ರೆಸ್ ಕೂಡಾ ಅಮೆರಿಕದ ದಾಳಿಯನ್ನು ವಿರೋಧಿಸಿದ್ದು, ಕಷ್ಟದ ಸಮಯದಲ್ಲಿ ಭಾರತದೊಂದಿಗೆ ನಿಂತ ಇರಾನ್‌ಗೆ ಇದು ನಡೆಯುತ್ತಿರುವು ಒಳ್ಳೆಯ ಬೆಳವಣಿಗೆಯಲ್ಲ, ಆದರೆ ನಮ್ಮ ಸರ್ಕಾರವು … Continue reading ಭಾರತದ ಮಿತ್ರ ಇರಾನ್‌ ಮೇಲಿನ ಅಮೆರಿಕ ದಾಳಿಗೆ ಮೋದಿ ಮೌನವೇಕೆ? | ಕಾಂಗ್ರೆಸ್, ಸಿಪಿಐ ಪ್ರಶ್ನೆ