ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?
ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ ಇಂತಹ ಬಿಕ್ಕಟ್ಟಿನ ಸಮಯದಲ್ಲಿ ದೇಶದ ಜನರಿಗೆ ಭರವಸೆ ಆಗಬೇಕಿರುವ ವಿರೋಧ ಪಕ್ಷದ ನಾಯಕರಾದವರೊಬ್ಬರು ಕನಿಷ್ಠ ಒಂದು ಅಧಿಕೃತ ಹೇಳಿಕೆಯನ್ನೂ ನೀಡದೆ ಸಾರ್ವಜನಿಕ ರಂಗದಿಂದ ದೂರ ಉಳಿದಿರುವುದು, ‘ಮೋದಿಯವರ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ ವಹಿಸಿದ್ದಾರೆ?’ … Continue reading ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?
Copy and paste this URL into your WordPress site to embed
Copy and paste this code into your site to embed