ಆರ್‌ಎಸ್‌ಎಸ್‌ ನೋಂದಣಿ ಮಾಡಿಕೊಂಡಿಲ್ಲ ಏಕೆ? ಒತ್ತಡಕ್ಕೆ ಮಣಿದು ಉತ್ತರ ಕೊಟ್ಟ ಭಾಗವತ್

ರಾಷ್ಟ್ರೀಯ ಸ್ವಯಂ ಸೇವಕ ಸಂಘ ( ಆರ್‌ಎಸ್‌ಎಸ್‌) ನೋಂದಣಿ ಏಕೆ ಮಾಡಿಕೊಂಡಿಲ್ಲ? ಎಂಬ ಪ್ರಶ್ನೆಯ ಸುತ್ತ ಚರ್ಚೆಗಳು ಇತ್ತೀಚೆಗೆ ಕಾವು ಪಡೆದುಕೊಂಡಿವೆ. ಪರಿಣಾಮ, ಸಾಮಾನ್ಯ ಜನರೂ ಕೂಡ ಆರ್‌ಎಸ್‌ಎಸ್‌ ಭಾರತೀಯ ಕಾನೂನಿನಡಿ ನೋಂದಣಿ ಏಕೆ ಮಾಡಿಕೊಂಡಿಲ್ಲ ಎಂಬ ಪ್ರಶ್ನೆ ಕೇಳಲು ಶುರು ಮಾಡಿದ್ದಾರೆ. ಇದರಿಂದ ಆರ್‌ಎಸ್‌ಎಸ್‌ ದೇಶದ ಜನತೆಗೆ ಉತ್ತರ ಕೊಡಲೇಬೇಕಾದ ಇಕ್ಕಟ್ಟಿಗೆ ಸಿಲುಕಿದಂತಿದೆ. ಏಕೆಂದರೆ, ಬೆಂಗಳೂರಿನಲ್ಲಿ ನಡೆದ ಆರ್‌ಎಸ್‌ಎಸ್‌ 100ನೇ ವರ್ಷಾಚರಣೆ ಸಂಬಂಧಿತ ಕಾರ್ಯಕ್ರಮದಲ್ಲಿ ಸಂಘದ ಸರಸಂಘ ಚಾಲಕ ಮೋಹನ್ ಭಾಗವತ್ ಈ ಕುರಿತು ಪ್ರತಿಕ್ರಿಯಿಸಿದ್ದಾರೆ. … Continue reading ಆರ್‌ಎಸ್‌ಎಸ್‌ ನೋಂದಣಿ ಮಾಡಿಕೊಂಡಿಲ್ಲ ಏಕೆ? ಒತ್ತಡಕ್ಕೆ ಮಣಿದು ಉತ್ತರ ಕೊಟ್ಟ ಭಾಗವತ್