Homeಮುಖಪುಟಟ್ವಿಟರ್‌ನಲ್ಲಿ ‘#Joker_Modi’ ಟ್ರೆಂಡಿಂಗ್‌‌

ಟ್ವಿಟರ್‌ನಲ್ಲಿ ‘#Joker_Modi’ ಟ್ರೆಂಡಿಂಗ್‌‌

- Advertisement -
- Advertisement -

ಪಂಜಾಬ್‌ ಸರ್ಕಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಭದ್ರತೆ ನೀಡಿಲ್ಲ ಎಂದು ಬಿಜೆಪಿ ನಾಯಕರು ಆರೋಪಿಸಿದ ಬೆನ್ನಲ್ಲೇ ಟ್ವಿಟರ್‌ನಲ್ಲಿ #Joker_Modi ಟ್ರೆಂಡಿಂಗ್‌‌ ಆಗಿದೆ.

ಮೋದಿಯವರ ಹಲವು ವಿಡಿಯೊ, ಫೋಟೋಗಳನ್ನು ಟ್ವಿಟರ್‌ ಬಳಕೆದಾರರು ಹಂಚಿಕೊಂಡು ವ್ಯಂಗ್ಯ ಮಾಡಿದ್ದಾರೆ. ಸಾವಿರಾರು ಟ್ವೀಟ್‌ಗಳು #Joker_Modi ಹ್ಯಾಷ್‌ಟ್ಯಾಗ್‌ನಲ್ಲಿ ಆಗಿವೆ.

ಜನಜಂಗುಳಿಯ ನಡುವೆ ಕಾರಿನಲ್ಲಿ ಬರುವ ಮೋದಿಯವರಿಗೆ ಭದ್ರತಾ ಸಿಬ್ಬಂದಿಯನ್ನೂ ಲೆಕ್ಕಿಸದೆ ವ್ಯಕ್ತಿಯೊಬ್ಬರು ಕೇಸರಿ ಶಾಲು ಹಾಕುತ್ತಿರುವ ವಿಡಿಯೊವೊಂದನ್ನು ಟ್ವಿಟರ್‌ ಬಳಕೆದಾರರು ಹಂಚಿಕೊಂಡಿದ್ದಾರೆ.

“ವಾರಣಾಸಿಯಲ್ಲಿ ಭದ್ರತಾ ಉಲ್ಲಂಘನೆ ಸರಿ. ಪಂಜಾಬ್‌ನಲ್ಲಿ ಭದ್ರತಾ ಉಲ್ಲಂಘನೆ ಸರಿಯಲ್ಲ” ಎಂದು ಟ್ವಿಟರ್‌ ಖಾತೆದಾರರೊಬ್ಬರು ಆರೋಪಿಸಿದ್ದಾರೆ.

ತರಹೇವಾರಿ ಮೀಮ್‌ಗಳನ್ನು ಜನರು ಹಂಚಿಕೊಂಡಿದ್ದಾರೆ.


ಇದನ್ನೂ ಓದಿರಿ: ಕನ್ನಡ ದಿನಪತ್ರಿಕೆಗಳಿಗೆ ‘ಮೇಕೆದಾಟು’ ಜಾಹೀರಾತು ಕೊಟ್ಟವರ್‍ಯಾರು? ಪತ್ರಿಕೆಗಳು ಹೇಳಿದ್ದೇನು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಇವಿಎಂ’ ತಿರುಚಲು ಶಿವಸೇನಾ ನಾಯಕನಿಗೆ 2.5 ಕೋಟಿ ರೂ.ಬೇಡಿಕೆ ಇಟ್ಟ ಯೋಧ!

0
ವಿದ್ಯುನ್ಮಾನ ಮತಯಂತ್ರಗಳನ್ನು(ಇವಿಎಂ) ತಿರುಚಲು ಶಿವಸೇನಾ ಉದ್ಧವ್‌ ಬಣದ ನಾಯಕ ಅಂಬಾದಾಸ್ ದನ್ವೆ ಅವರಿಂದ 2.5 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟಿದ್ದಕ್ಕಾಗಿ ಮಹಾರಾಷ್ಟ್ರ ಪೊಲೀಸರು ಛತ್ರಪತಿ ಸಂಭಾಜಿನಗರದಲ್ಲಿ ಸೇನಾ ಯೋಧನೋರ್ವನನ್ನು ಬಂಧಿಸಿದ್ದಾರೆ. ಮಾರುತಿ ಧಕ್ನೆ(42) ವಿರುದ್ಧ ದೂರು...