‘ಒಬ್ಬರೇ ಭೇಟಿಯಾಗಿದ್ದು ಯಾಕೆ?’ : ಎಪ್‌ಸ್ಟೀನ್ ಜೊತೆಗಿನ ಸಚಿವ ಹರ್ದೀಪ್ ಸಿಂಗ್ ಪುರಿ ಪೋಟೋ ಹಂಚಿಕೊಂಡು ಪ್ರತಿಪಕ್ಷ ನಾಯಕರ ಪ್ರಶ್ನೆ, ಉತ್ತರ ನೀಡಲು ಆಗ್ರಹ

ಕಾಂಗ್ರೆಸ್, ಟಿಎಂಸಿ ಮತ್ತು ಎನ್‌ಸಿಪಿ (ಎಸ್‌ಪಿ) ಸೇರಿದಂತೆ ವಿರೋಧ ಪಕ್ಷದ ನಾಯಕರು, ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೀನ್ ಅನ್ನು ಭೇಟಿಯಾಗಿರುವ ಫೋಟೋ ಹಂಚಿಕೊಂಡಿದ್ದು, ಈ ‘ಖಾಸಗಿ ಭೇಟಿ’ ಕುರಿತು ಉತ್ತರ ನೀಡಬೇಕೆಂದು ಒತ್ತಾಯಿಸಿದ್ದಾರೆ. ವಿರೋಧ ಪಕ್ಷದ ನಾಯಕರು ತಾವು ‘ನಿಯೋಗದ ಭಾಗವಾಗಿ’ ಎಪ್‌ಸ್ಟೀನ್ ಅವರನ್ನು ಭೇಟಿಯಾಗಿದ್ದಾಗಿ ಪುರಿ ಈ ಹಿಂದೆ ನೀಡಿದ್ದ ಹೇಳಿಕೆಯನ್ನು ಗುರಿಯಾಗಿಸಿಕೊಂಡಿದ್ದಾರೆ. ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರಿನೇಟ್, “ತಾವು ಎಪ್‌ಸ್ಟೀನ್‌ ಅನ್ನು ಎಂದಿಗೂ … Continue reading ‘ಒಬ್ಬರೇ ಭೇಟಿಯಾಗಿದ್ದು ಯಾಕೆ?’ : ಎಪ್‌ಸ್ಟೀನ್ ಜೊತೆಗಿನ ಸಚಿವ ಹರ್ದೀಪ್ ಸಿಂಗ್ ಪುರಿ ಪೋಟೋ ಹಂಚಿಕೊಂಡು ಪ್ರತಿಪಕ್ಷ ನಾಯಕರ ಪ್ರಶ್ನೆ, ಉತ್ತರ ನೀಡಲು ಆಗ್ರಹ