ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14) ಸದಾಶಿವನಗರದ ತಮ್ಮ ಮನೆ ಹಾಗೂ ಕೆಪಿಸಿಸಿ ಕಚೇರಿ ಆವರಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಸೀರ್ ಅಹ್ಮದ್ ಅವರಿಗೆ ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರಕ್ಕೆ ಹೋಗಿ ಬಂಡಾಯ ಅಭ್ಯರ್ಥಿ ಹಿಂದೆ ಸರಿಯುವಂತೆ ಮಾಡಲು ಪಕ್ಷ ಸೂಚಿಸಿತ್ತು. ಅವರು ಈ ಜವಾಬ್ದಾರಿ ನಿಭಾಯಿಸುವಲ್ಲಿ … Continue reading ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?