‘ಎಸ್‌ಐಆರ್’ನಿಂದ ಹೆಸರು ಡಿಲೀಟ್ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?
ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ವಿ. ಅನ್ಬುಕುಮಾರ್ ಹೇಳಿದ್ದರು. ಈ ಸುದ್ದಿಗೋಷ್ಠಿಯಲ್ಲಿ ಮಾತ್ರವಲ್ಲ, ಹಲವು ಕಡೆಗಳಲ್ಲಿ ಅವರು “ಅಂತಿಮ ಮತದಾರರ ಪಟ್ಟಿಯಲ್ಲಿ ಯಾವುದೇ ಮತದಾರರ ಹೆಸರು ಕಾಣೆಯಾಗಿದ್ದರೆ, ಅವರು ಭಾರತ ಚುನಾವಣಾ ಆಯೋಗಕ್ಕೆ ನಮೂನೆ ಸಂಖ್ಯೆ 6 ಸಲ್ಲಿಸುವ ಮೂಲಕ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು” … Continue reading ‘ಎಸ್‌ಐಆರ್’ನಿಂದ ಹೆಸರು ಡಿಲೀಟ್ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?
Copy and paste this URL into your WordPress site to embed
Copy and paste this code into your site to embed