ಪ.ಬಂಗಾಳವನ್ನು ಗುರಿಯಾಗಿಸಲಾಗುತ್ತಿದೆ, ಅಸ್ಸಾಂನಲ್ಲಿ ಎಸ್‌ಐಆರ್‌ ಏಕಿಲ್ಲ? : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಗುರಿಯಾಗಿಸಲಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಫೆ.4) ಆರೋಪಿಸಿದ್ದು, ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿ ಏಕೆ ಎಸ್‌ಐಆರ್ ನಡೆಸುತ್ತಿಲ್ಲ ಎಂಬುವುದಾಗಿ ಪ್ರಶ್ನಿಸಿದ್ದಾರೆ ಎಂದು ಲೈವ್ ಲಾ ವರದಿ ಮಾಡಿದೆ. ಚುನಾವಣಾ ಆಯೋಗವು ಅಸ್ಸಾಂನಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯನ್ನು ನಡೆಸುತ್ತಿದೆ, ಇದು ಮತದಾರರ ಪಟ್ಟಿಯ ಸಾಮಾನ್ಯ ನವೀಕರಣಗಳಂತೆಯೇ ಇರುತ್ತದೆ. ಪಶ್ಚಿಮ ಬಂಗಾಳದ ಎಸ್‌ಐಆರ್‌ ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ಬುಧವಾರ ಸುಪ್ರೀಂ ಕೋರ್ಟ್‌ನಲ್ಲಿ … Continue reading ಪ.ಬಂಗಾಳವನ್ನು ಗುರಿಯಾಗಿಸಲಾಗುತ್ತಿದೆ, ಅಸ್ಸಾಂನಲ್ಲಿ ಎಸ್‌ಐಆರ್‌ ಏಕಿಲ್ಲ? : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ವಾದ