‘ಕೇವಲ ಹಿಂದಿ ಏಕೆ?’ | ಹಿಂದಿಯಲ್ಲಿ ಕಲಾಪ ನಡೆಸುವಂತೆ ಕೇಳಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂಕೋರ್ಟ್!

ಸಂವಿಧಾನದ 348(1)ನೇ ವಿಧಿಯ ಸಿಂಧುತ್ವವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಕಲಾಪಗಳನ್ನು ಹಿಂದಿಯಲ್ಲಿ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸ್ವೀಕರಿಸಲು ಸುಪ್ರೀಂ ಕೋರ್ಟ್ ಸೋಮವಾರ ತಳ್ಳಿ ಹಾಕಿದೆ. ಹಿಂದಿಗೆ ಮಾತ್ರ ವಿಷೇಶ ಮಹತ್ವ ಯಾಕೆ ಎಂದು ಸುಪ್ರೀಂಕೋರ್ಟ್ ಇದೇ ವೇಳೆ ಪ್ರಶ್ನಿಸಿದೆ. ಕೇವಲ ಹಿಂದಿ ಏಕೆ? ಸಂವಿಧಾನದ 348(1)ನೇ ವಿಧಿ ಸುಪ್ರೀಂ ಕೋರ್ಟ್ ಮತ್ತು ಎಲ್ಲಾ ಹೈಕೋರ್ಟ್‌ಗಳಲ್ಲಿ ಎಲ್ಲಾ ಪ್ರಕ್ರಿಯೆಗಳನ್ನು ಇಂಗ್ಲಿಷ್ ಭಾಷೆಯಲ್ಲಿ ಮಾಡಬೇಕು ಎಂದು ಹೇಳುತ್ತದೆ. ಸಿಜೆಐ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆಬಿ … Continue reading ‘ಕೇವಲ ಹಿಂದಿ ಏಕೆ?’ | ಹಿಂದಿಯಲ್ಲಿ ಕಲಾಪ ನಡೆಸುವಂತೆ ಕೇಳಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂಕೋರ್ಟ್!