ಉತ್ತರ ಭಾರತದಲ್ಲಿ ತಮಿಳು ಪ್ರಚಾರ ಸಭಾ ಏಕಿಲ್ಲ? ಕೇಂದ್ರ ಸರ್ಕಾರಕ್ಕೆ ಸಿಎಂ ಸ್ಟಾಲಿನ್ ಪ್ರಶ್ನೆ

ದಕ್ಷಿಣ ಭಾರತದ ರಾಜ್ಯಗಳಲ್ಲಿ ಹಿಂದಿಯನ್ನು ಉತ್ತೇಜಿಸಲು ‘ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ’ ಒಂದು ಶತಮಾನಕ್ಕೂ ಹೆಚ್ಚು ಕಾಲದಿಂದ ಅಸ್ತಿತ್ವದಲ್ಲಿದ್ದರೂ, ಉತ್ತರ ಭಾರತದಲ್ಲಿ ‘ಉತ್ತರ ಭಾರತ ತಮಿಳು ಪ್ರಚಾರ ಸಭಾ’ ಏಕೆ ಸ್ಥಾಪಿಸಲಿಲ್ಲ? ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಹಾಕಿರುವ ಸ್ಟಾಲಿನ್ “ದಕ್ಷಿಣ ಭಾರತೀಯರು ಹಿಂದಿ ಕಲಿಯುವಂತೆ ಮಾಡಲು ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯನ್ನು ಸ್ಥಾಪಿಸಿ ಒಂದು ಶತಮಾನ ಕಳೆದಿದೆ. ಈ … Continue reading ಉತ್ತರ ಭಾರತದಲ್ಲಿ ತಮಿಳು ಪ್ರಚಾರ ಸಭಾ ಏಕಿಲ್ಲ? ಕೇಂದ್ರ ಸರ್ಕಾರಕ್ಕೆ ಸಿಎಂ ಸ್ಟಾಲಿನ್ ಪ್ರಶ್ನೆ