ಪ್ರಿಯಕರನೊಂದಿಗೆ ವಾಸಿಸಲು ‘ಸುಳ್ಳು ಗೋಹತ್ಯೆ ಪ್ರಕರಣ’ದಲ್ಲಿ ಗಂಡನನ್ನು ಸಿಲುಕಿಸಿದ ಪತ್ನಿ
ತನ್ನ ಪ್ರಿಯಕರನೊಂದಿಗೆ ವಾಸಿಸಲು ವಿವಾಹಿತ ಮಹಿಳೆಯೊಬ್ಬಳು ಮಾಡಿದ ದುಷ್ಕೃತ್ಯವೊಂದರಲ್ಲಿ ಆಕೆಯ ಪತಿ ಸುಳ್ಳು ಗೋಹತ್ಯೆ ಪ್ರಕರಣಗಳಲ್ಲಿ ಎರಡು ಬಾರಿ ಪೊಲೀಸರಿಂದ ಬಂಧನಕ್ಕೆ ಒಳಗಾಗಬೇಕಾದ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಇದೇ ಪ್ರಕರಣದ ತನಿಖೆ ನಡೆಸುತ್ತಿದ್ದ ಮೂವರು ಪೊಲೀಸ್ ಅಧಿಕಾರಿಗಳನ್ನು, ಮನೆಗೆ ಅಕ್ರಮವಾಗಿ ಪ್ರವೇಶಿಸಿದ ಆರೋಪಿಯನ್ನು ಬಂಧಿಸಿದ ಆರೋಪದ ಮೇಲೆ ಅಲಹಾಬಾದ್ ಹೈಕೋರ್ಟ್ ಸೇವೆಯಿಂದ ಅಮಾನತುಗೊಳಿಸುವಂತೆ ಸೂಚಿಸಿದೆ. ಪೊಲೀಸರ ಕ್ರಮಗಳಿಂದ ಉಂಟಾದ ಗದ್ದಲದ ನಡುವೆ ಪರಾರಿಯಾಗುವಲ್ಲಿ ಯಶಸ್ವಿಯಾದ ಮಹಿಳೆ, ಸಾಮಾಜಿಕ ಮಾಧ್ಯಮ ಮತ್ತು ಬಲಪಂಥೀಯ ಗುಂಪುಗಳನ್ನು ಬಳಸಿಕೊಂಡು … Continue reading ಪ್ರಿಯಕರನೊಂದಿಗೆ ವಾಸಿಸಲು ‘ಸುಳ್ಳು ಗೋಹತ್ಯೆ ಪ್ರಕರಣ’ದಲ್ಲಿ ಗಂಡನನ್ನು ಸಿಲುಕಿಸಿದ ಪತ್ನಿ
Copy and paste this URL into your WordPress site to embed
Copy and paste this code into your site to embed