ಬಿಜೆಪಿ ಟ್ರೋಲ್‌ ಪಡೆಯ ದಾಳಿಗೆ ತುತ್ತಾದ ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ಸೈನಿಕನ ಪತ್ನಿ; ಸೌಹಾರ್ದತೆಗೆ ಕರೆ ಕೊಟ್ಟಿದ್ದೇ ಅಪರಾಧ!

ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ನೌಕಾಪಡೆ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಪತ್ನಿಯನ್ನು ಗುರಿಯಾಗಿಸಿ ಬಿಜೆಪಿ ಬೆಂಬಲಿಗರು ಅಶ್ಲೀಲ ಮತ್ತು ದ್ವೇಷಪೂರಿತ ಹೇಳಿಕೆ ನೀಡುತ್ತಿದ್ದು ಈ ಬಗ್ಗೆ ಟಿಎಂಸಿ ಸಂಸದ ಸಾಕೇತ್ ಗೋಖಲೆ ಅವರು ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಇದು ರಾಷ್ಟ್ರೀಯತೆಯೆ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ಟ್ರೋಲ್‌ ಬಿಜೆಪಿ ಜೊತೆ ಸಂಯೋಜಿತವಾಗಿದೆ ಎನ್ನಲಾದ ಸಾಮಾಜಿಕ ಮಾಧ್ಯಮ ಖಾತೆಗಳು ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ನೌಕಾಪಡೆ ಅಧಿಕಾರಿಯ ಪತ್ನಿಯ ಮೇಲೆ ತೀವ್ರವಾಗಿ ದಾಳಿ ಮಾಡುತ್ತಿದ್ದಾರೆ. ಈ … Continue reading ಬಿಜೆಪಿ ಟ್ರೋಲ್‌ ಪಡೆಯ ದಾಳಿಗೆ ತುತ್ತಾದ ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ಸೈನಿಕನ ಪತ್ನಿ; ಸೌಹಾರ್ದತೆಗೆ ಕರೆ ಕೊಟ್ಟಿದ್ದೇ ಅಪರಾಧ!