ವಿಕಿಪೀಡಿಯಾ vs ಎಎನ್‌ಐ ಪ್ರಕರಣ | ದೆಹಲಿ ಹೈಕೋರ್ಟ್ ಆದೇಶದ ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಸುಪ್ರೀಂಕೋರ್ಟ್

ಏಷ್ಯನ್ ನ್ಯೂಸ್ ಏಜೆನ್ಸಿ (ANI) ಸಂಸ್ಥೆಯ ವಿರುದ್ಧ ಸಲ್ಲಿಸಿದ ಮಾನನಷ್ಟ ಮೊಕದ್ದಮೆಯ ಕುರಿತು ವಿಕಿಪೀಡಿಯಾ ಪುಟ ಮತ್ತು ಇತರ ಚರ್ಚೆಗಳನ್ನು ತೆಗೆದುಹಾಕುವಂತೆ ನಿರ್ದೇಶಿಸುವ ದೆಹಲಿ ಹೈಕೋರ್ಟ್ ಆದೇಶದ ಕಾನೂನುಬದ್ಧತೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ಪ್ರಶ್ನಿಸಿದೆ. “ಹೈಕೋರ್ಟ್ ಹೊರಡಿಸಿದ ನಿರ್ದೇಶನಗಳ ಕಾನೂನುಬದ್ಧತೆ ಮತ್ತು ಸಿಂಧುತ್ವದ ಬಗ್ಗೆ ನಮಗೆ ಕಳವಳ ಇದೆ” ಎಂದು ಪೀಠವು ಹೇಳಿದೆ ಎಂದು ಲೈವ್ ಲಾ ವರದಿ ಮಾಡಿದೆ. ವಿಕಿಪೀಡಿಯಾ vs ಎಎನ್‌ಐ ಪ್ರಕರಣ ವಿಕಿಮೀಡಿಯಾ ಫೌಂಡೇಶನ್ ಸಲ್ಲಿಸಿದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಅಭಯ್ ಎಸ್. … Continue reading ವಿಕಿಪೀಡಿಯಾ vs ಎಎನ್‌ಐ ಪ್ರಕರಣ | ದೆಹಲಿ ಹೈಕೋರ್ಟ್ ಆದೇಶದ ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಸುಪ್ರೀಂಕೋರ್ಟ್