ವಿಕಿಪೀಡಿಯಾ VS ಎಎನ್‌ಐ | ಪುಟ ತೆಗೆದು ಹಾಕುವ ಆದೇಶ ರದ್ದುಪಡಿಸಿದ ಸುಪ್ರೀಂ ಕೋರ್ಟ್; ಮಾನನಷ್ಟ ಮೊಕದ್ದಮೆಯ ಹೊಸ ವಿಚಾರಣೆ

ಎರಡು ಸಂಸ್ಥೆಗಳ (ವಿಕಿಮೀಡಿಯ-ಎಎನ್‌ಐ) ನಡುವಿನ ಕಾನೂನು ವಿವಾದದ ಬಗ್ಗೆ ವಿವರಗಳನ್ನು ಹೊಂದಿರುವ ‘ಏಷ್ಯನ್ ನ್ಯೂಸ್ ಇಂಟರ್ನ್ಯಾಷನಲ್ vs ವಿಕಿಮೀಡಿಯ ಫೌಂಡೇಶನ್’ ಎಂಬ ಶೀರ್ಷಿಕೆಯ ವಿಕಿಪೀಡಿಯಾ ಪುಟವನ್ನು ತೆಗೆದು ಹಾಕುವಂತೆ ವಿಕಿಮೀಡಿಯ ಫೌಂಡೇಶನ್‌ಗೆ ದೆಹಲಿ ಹೈಕೋರ್ಟ್ ನೀಡಿದ್ದ ನಿರ್ದೇಶನವನ್ನು ಸುಪ್ರೀಂ ಕೋರ್ಟ್ ಗುರುವಾರ (ಮೇ.8) ರದ್ದುಗೊಳಿಸಿದೆ ಎಂದು barandbench.com ವರದಿ ಮಾಡಿದೆ. ದೆಹಲಿ ಹೈಕೋರ್ಟ್‌ನಲ್ಲಿ ವಿಕಿಪೀಡಿಯಾ ವಿರುದ್ಧ ಎಎನ್‌ಐ ಸುದ್ದಿ ಸಂಸ್ಥೆ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆ ಸೇರಿದಂತೆ ಇತರ ಮಾಹಿತಿಗಳನ್ನು ವಿವಾದಕ್ಕೀಡಾಗಿದ್ದ ವಿಕಿಪೀಡಿಯಾ ಪುಟ ಹೊಂದಿದೆ. “ಕಳೆದ … Continue reading ವಿಕಿಪೀಡಿಯಾ VS ಎಎನ್‌ಐ | ಪುಟ ತೆಗೆದು ಹಾಕುವ ಆದೇಶ ರದ್ದುಪಡಿಸಿದ ಸುಪ್ರೀಂ ಕೋರ್ಟ್; ಮಾನನಷ್ಟ ಮೊಕದ್ದಮೆಯ ಹೊಸ ವಿಚಾರಣೆ