ಬಾಂಗ್ಲಾಕ್ಕೆ ಗಡಿಪಾರು ಮಾಡಿರುವ ಗರ್ಭಿಣಿ ಮಹಿಳೆ, ಮಗನನ್ನು ವಾಪಸ್ ಕರೆತರುತ್ತೇವೆ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಿರುವ ಗರ್ಭಿಣಿ ಮಹಿಳೆ ಸುನಾಲಿ ಖಾತೂನ್ ಮತ್ತು ಅವರ 8 ವರ್ಷದ ಮಗ ಸಬೀರ್ ಅವರನ್ನು ಮಾನವೀಯ ನೆಲೆಯಲ್ಲಿ ಭಾರತಕ್ಕೆ ಮರಳಿ ಕರೆತರುವುದಾಗಿ ಕೇಂದ್ರ ಸರ್ಕಾರ ಬುಧವಾರ (ಡಿ.3) ಸುಪ್ರೀಂ ಕೋರ್ಟ್ ಮುಂದೆ ವಾಗ್ದಾನ ಮಾಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠದ ಮುಂದೆ ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಈ ಹೇಳಿಕೆ ನೀಡಿದ್ದಾರೆ. “ಮಾನವೀಯ ನೆಲೆಯಲ್ಲಿ ಸುನಾಲಿ ಖಾತೂನ್ ಮತ್ತು ಅವರ ಮಗ ಸಬೀರ್ … Continue reading ಬಾಂಗ್ಲಾಕ್ಕೆ ಗಡಿಪಾರು ಮಾಡಿರುವ ಗರ್ಭಿಣಿ ಮಹಿಳೆ, ಮಗನನ್ನು ವಾಪಸ್ ಕರೆತರುತ್ತೇವೆ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ