‘ನಿಂಬೆ ಕತ್ತರಿಸಿ ದೆವ್ವ ಓಡಿಸುತ್ತೇನೆ’ | ಸರ್ಕಾರಿ ಅಧಿಕಾರಿಗಳಿಗೆ ಮಾಟ, ಮಂತ್ರದ ಬೆದರಿಕೆ ಹಾಕಿದ ಬಿಜೆಪಿ ಸಂಸದ!

“ಸರ್ಕಾರಿ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದಿದ್ದರೆ, ನಿಂಬೆ ಹಣ್ಣು ಕತ್ತರಿಸಿ ಮಾಟ, ಮಂತ್ರದ ಮೂಲಕ ಅವರ ದೆವ್ವ ಬಿಡಿಸುತ್ತೇನೆ” ಎಂದು ಛತ್ತೀಸ್‌ಗಢದ ಬಿಜೆಪಿ ಸಂಸದ ಭೋಜರಾಜ್ ನಾಗ್ ಹೇಳಿದ್ದಾರೆ. ವರದಿಗಳ ಪ್ರಕಾರ, ತಮ್ಮ ಲೋಕಸಭಾ ಕ್ಷೇತ್ರ ಕಾಂಕೇರ್‌ನಲ್ಲಿ ಆಯೋಜಿಸಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ, ಜಲ ಜೀವನ್ ಮಿಷನ್ ಸೇರಿದಂತೆ ಸರ್ಕಾರಿ ಯೋಜನೆಗಳಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ಉಲ್ಲೇಖಿಸಿದ ಸಂಸದ ನಾಗ್, ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. “ನಾನು ಈ ಹಿಂದೆಯೂ ಹೇಳಿದ್ದೇನೆ, ಈಗ ಮತ್ತೊಮ್ಮೆ ಹೇಳುತ್ತಿದ್ದೇನೆ. ಕೇಂದ್ರ ಮತ್ತು … Continue reading ‘ನಿಂಬೆ ಕತ್ತರಿಸಿ ದೆವ್ವ ಓಡಿಸುತ್ತೇನೆ’ | ಸರ್ಕಾರಿ ಅಧಿಕಾರಿಗಳಿಗೆ ಮಾಟ, ಮಂತ್ರದ ಬೆದರಿಕೆ ಹಾಕಿದ ಬಿಜೆಪಿ ಸಂಸದ!