‘ಕೊನೆ ಉಸಿರಿನವರೆಗೂ ಹೋರಾಡುತ್ತೇನೆ’: ಸುಪ್ರೀಂ ಮೊರೆ ಹೋಗಲು ಮುಂದಾದ ನಜೀಬ್ ತಾಯಿ

“ನನ್ನ ಮಗನನ್ನು ಹುಡುಕಲು ಕೊನೆ ಉಸಿರಿನವರೆಗೆ ಹೋರಾಡುತ್ತೇನೆ. ಇದಕ್ಕಾಗಿ ದೇಶದ ಯಾವುದೇ ನ್ಯಾಯಾಲದ ಮೆಟ್ಟಿಲೇರಲು ನಾನು ಸಿದ್ದ. ನಾನು ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇನೆ” ಎಂದು 9 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿರುವ ಜೆಎನ್‌ಯು ವಿದ್ಯಾರ್ಥಿ ನಜೀಬ್ ಅಹ್ಮದ್ ಅವರ ತಾಯಿ ಫಾತಿಮಾ ನಫೀಸ್ ಮಂಗಳವಾರ (ಜುಲೈ 1, 2025) ಹೇಳಿದ್ದಾರೆ. ಅಕ್ಟೋಬರ್ 15,2016ರಂದು ಆರ್‌ಎಸ್‌ಎಸ್‌ ಬೆಂಬಲಿತ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರೊಂದಿಗಿನ ವಾಗ್ವಾದದ ನಂತರ ನಜೀಬ್ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಈ ಪ್ರಕರಣದ ಮುಕ್ತಾಯ … Continue reading ‘ಕೊನೆ ಉಸಿರಿನವರೆಗೂ ಹೋರಾಡುತ್ತೇನೆ’: ಸುಪ್ರೀಂ ಮೊರೆ ಹೋಗಲು ಮುಂದಾದ ನಜೀಬ್ ತಾಯಿ