ಜಮ್ಮು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ನೀಡುವುದು ವಿಳಂಬವಾದರೆ ಸುಪ್ರೀಂ ಮೆಟ್ಟಿಲೇರುತ್ತೇವೆ: ಫಾರೂಕ್ ಅಬ್ದುಲ್ಲಾ

ಜಮ್ಮು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರುಸ್ಥಾಪನೆ ಮಾಡುವಲ್ಲಿ ಹೆಚ್ಚು ವಿಳಂಬವಾದರೆ, ನ್ಯಾಷನಲ್ ಕಾನ್ಫರೆನ್ಸ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಿದೆ ಎಂದು ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಶನಿವಾರ ಹೇಳಿದ್ದಾರೆ. ಪಕ್ಷದ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಫಾರೂಕ್ ಅಬ್ದುಲ್ಲಾ, ಅಕ್ಟೋಬರ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯ ನಂತರ ಜಮ್ಮು ಕಾಶ್ಮೀರದ ಜನತೆ ತಮ್ಮ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಬೇಕೆಂದು ಬಯಸಿದ್ದರು. ಆದರೆ ರಾಜ್ಯ ಸ್ಥಾನಮಾನ ಮರು ಸ್ಥಾಪಿಸದಿರುವುದು ನಮ್ಮನ್ನು ತಡೆಯುತ್ತಿದೆ” ಎಂದಿದ್ದಾರೆ. “ನಾವು ರಾಜ್ಯದ ಸ್ಥಾನಮಾನಕ್ಕಾಗಿ ಕಾಯುತ್ತಿದ್ದೇವೆ. ವಿಳಂಬವಾದರೆ ಸುಪ್ರೀಂ … Continue reading ಜಮ್ಮು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ನೀಡುವುದು ವಿಳಂಬವಾದರೆ ಸುಪ್ರೀಂ ಮೆಟ್ಟಿಲೇರುತ್ತೇವೆ: ಫಾರೂಕ್ ಅಬ್ದುಲ್ಲಾ